ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚಾರಣೆ

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹಾಗೂ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಮದ್ಯ ಭಾರಿ ಪೈಪೋಟಿ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಮುನ್ನಡೆಯ ಸ್ಥಿರತೆ ಕಾಯ್ದುಕೊಂಡಿದ್ದು 22ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ವಿಜಯದ ನಗೆ ಬೀರಿದರು ಇನ್ನು ನಿಖಿಲ್ ಕುಮಾರ ಸ್ವಾಮಿ ಮೂರನೇ ಬಾರಿಗೆ ಸೋಲು ಕಂಡಿದ್ದಾರೆ.ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹಾಗೂ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಮದ್ಯ ಭಾರಿ ಪೈಪೋಟಿ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಮುನ್ನಡೆಯ ಸ್ಥಿರತೆ ಕಾಯ್ದುಕೊಂಡಿದ್ದು 22ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದು ವಿಜಯದ ನಗೆ ಬೀರಿದರು ಇನ್ನು ನಿಖಿಲ್ ಕುಮಾರ ಸ್ವಾಮಿ ಮೂರನೇ ಬಾರಿಗೆ ಸೋಲು ಕಂಡಿದ್ದಾರೆ.

Oplus_131072

ಶಿಗ್ಗಾವಿ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಯಸಿರ್ ಪಠಾಣ್ 83400 ಮತಗಳನ್ನು ಪಡೆದು 13 ಸಾವಿರ ಮತಗಳ ಅಂತರದಿಂದ ಪ್ರತಿ ಸ್ಪರ್ಧಿ ಭರತ್ ಬೊಮ್ಮಾಯಿ ಯವರನ್ನು ಸೋಲಿಸಿದ್ದಾರೆ.

ಸಂಡೂರಿನಲ್ಲಿ ಇ ಅನ್ನಪೂರ್ಣ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ವಿರುದ್ಧದ ಜಿದ್ದಾಜಿದ್ದಿನ ಹೋರಾಟದಲ್ಲಿ 9,105 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಸಂಡೂರಿನಲ್ಲಿ ಒಟ್ಟು 17 ಸುತ್ತಿನ ಮತ ಎಣಿಕೆ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರು 88,727 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಹನುಮಂತು ಅವರು 79622 ಮತಗಳನ್ನು ಗಳಿಸಿ ಪರಭಾವಗೊಂಡಿದ್ದಾರೆ.

Oplus_131072

Leave a Reply

Your email address will not be published. Required fields are marked *