Oplus_131072

ಶಿವಮೊಗ್ಗ : ನಗರದಲ್ಲಿ ಬೆಳ್ಳಂಬೆಳ್ಳಗ್ಗೆ ವೈಯುಕ್ತಿಕ ಕಾರಣಗಳಿಂದ ಪತಿಯಿಂದಲೇ ಪತ್ನಿಯನ್ನು ಕೊಲೆ ಮಾಡಲಾಗಿದೆ.ರುಕ್ಸಾನಾ ಎಂಬ (38) ಕೊಲೆಯಾದ ದುರ್ದೈವಿ. ಕೊಲೆ ಮಾಡಿದ್ದ ಪತಿ ಯೂಸಫ್ ಇದೀಗ ಪೊಲೀಸರ ವಶದಲ್ಲಿದ್ದಾನೆ.ರುಕ್ಸಾನಾ ಮತ್ತು ಪತಿ ಯೂಸಫ್ 12 ವರ್ಷಗಳ ಹಿಂದೆ ಮದುವೆಯಾಗಿದ್ದರು. ಇಬ್ವರಿಗೂ ಮೂವರು ಮಕ್ಕಳಿದ್ದರು. ಪ್ರಕರಣ ತುಂಗನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಸ್ಥಳಕ್ಕೆ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *