
ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ ಚಂದ್ರ ನಾಯ್ಕ್ ಇವರ ಮಗ ಪ್ರಶಾಂತ್ ಪೆಟ್ರೋಲ್ ನಿಂದ ಬೆಂಕಿ ಹಚ್ಚಿಕೊಂಡು ಮೃತ ಪಟ್ಟಿದ್ದಾರೆ.ಸಾಲ ಮಾಡಿದ್ದ ಹಿನ್ನಲೆ ಸಾಲಗಾರರ ಕಾಟ ತಾಳಲಾರದೆ ಮನನೊಂದು ಆತ್ಮ ಹತ್ಯೆಗೆ ಶರಣಾಗಿದ್ದಾನೆ.ಸದ್ಯ ವರ್ಷದ ಹಿಂದೆ ಪತ್ನಿ ಯಿಂದ ಡೈವೋರ್ಸ್ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




