Oplus_131072

ತೀರ್ಥಹಳ್ಳಿ: ವಿವಾಹಿತ ಮಹಿಳೆಯೊಬ್ಬರು ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಘಟನೆ ಪಟ್ಟಣದ ಬೆಟ್ಟಮಕ್ಕಿ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಶ್ರೀನಿಧಿ (24)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹವಾಗಿತ್ತು,ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳದಲ್ಲಿ ಬರೆದಿಟ್ಟಿದ್ದ ಡೆತ್ ನೋಟ್ ದೊರೆತಿದೆ ಎನ್ನಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Oplus_131072

Leave a Reply

Your email address will not be published. Required fields are marked *