Oplus_131072

ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ತೀರ್ಥಹಳ್ಳಿ : ತಾಲೂಕಿನ ಆಗುಂಬೆಯ ಕೌರಿ ಹಕ್ಲು ಸಮೀಪದ ಹುಲ್ಕೋಡು ವಾಸಿ ಕರುಣಾಕರ ಭಟ್ (63) ಮನನೊಂದು ಮಂಗಳವಾರ ಸಂಜೆ ಬಾವಿಗೆ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.

ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆ ಗೆ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *