ತಿಂಗಳಿನ ಅಂತರದಲ್ಲಿ 2 ಸಾ*ವು ಕಾರಣ ವೇನು!?

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿದ್ದು ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೆ ಶರಣಾಗಿದ್ದಾರೆ.

ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ.ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿಯ ಲಾರಿ ಮಾಲೀಕರೊಬ್ಬರು ಮಂಗಳವಾರ ಮನನೊಂದು ಆತ್ಮ ಹತ್ಯೆ ಮಾಡಿಕೊಂಡಿದ್ದು

ಬೆಳಕಿಗೆ ಬಂದಿದೆ. ಲಾರಿ ಮಾಲೀಕರದ ಮೇಗರವಳ್ಳಿಯ ಮಂಜುನಾಥ್ (42 ) ಸಾಲಬಾದೆಯಿಂದ ಮನನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮ ಹತ್ಯೆ ಗೆ ಶರಣಾಗಿದ್ದಾರೆ.ಇವರು ಅವಿವಾಹಿತರಾಗಿದ್ದು ಎನ್ನಲಾಗಿದ್ದು ಸಾವಿಗೆ ನಿಖರವಾದ ಮಾಹಿತಿ ಪೊಲೀಸ್ ಮಹಜರಿನ ನಂತರ ತಿಳಿದು ಬರ ಬೇಕಿದೆ.

Leave a Reply

Your email address will not be published. Required fields are marked *