
ಶಿವಮೊಗ್ಗ :ತೀವ್ರ ಜ್ವರ ಹಾಗೂ ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿರುವ ಯುವಕನನ್ನು ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್ ನಲ್ಲಿ ರವಾನಿಸಲಾಯಿತು ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಾಗಿದ್ದ

ತೀರ್ಥಹಳ್ಳಿ ತಾಲೂಕಿನ ಹುಂಚ ಹೋಬಳಿಯ ಶಂಕರ ಹಳ್ಳಿಯ ಶ್ರೇಯಾಂಕ್ (21) ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದು ತುತ್ತಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವುದರಿಂದ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಯಿತು.




