ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳ ಭೇಟಿ

ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಅನುಮಾನಾಸ್ಪದ ಶವವೊಂದು.ಸ್ಮಶಾನ ಕಟ್ಟೆ ಸಮೀಪದಲ್ಲಿ ಪುರುಷನ ಶವವೊಂದು ಪತ್ತೆಯಾಗಿದೆ. ಟೀ ಶರ್ಟ್ ಹಾಗೂ ಜೀನ್ಸ್ ಪ್ಯಾಂಟ್ ಧರಿಸಿದ್ದು ಮುಖ

ಚಹರೆ ಪ್ರಕಾರ ದೇವಂಗಿಯ ಪ್ರಭಾಕರ ಶೆಟ್ಟಿಯವರ ಮಗ ಅವಿನಾಶ್ ಶೆಟ್ಟಿ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಪ್ರಕರಣ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Leave a Reply

Your email address will not be published. Required fields are marked *