

ದಿನಾಂಕ: 14.11.2025 ರ ಶುಕ್ರವಾರ ಬೆಳಗಿನ ಜಾವ 02:30ಕ್ಕೆ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವ್ರ ಸಂತಾಪದಿಂದ ಈ ಮೂಲಕ ಪ್ರಕಟಿಸಿದೆ.ಆದರೆ ಕೆಲವು ಕಿಡಿಗೇಡಿಗಳು ಸರ್ಕಾರದ ಆದೇಶವನ್ನು ತಿರುಚಿದ್ದು 15.11.2025 ದಿವಂಗತರ

ಅಂತ್ಯಕ್ರಿಯೆಯನ್ನು ಶನಿವಾರದಂದು ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೊಮನಹಳ್ಳಿ ಸ್ವಗ್ರಾಮದಲ್ಲಿ(ಸುಳ್ಳು ಮಾಹಿತಿ) ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು.

ದಿವಂಗತರ ಗೌರವಾರ್ಥವಾಗಿ ದಿನಾಂಕ.15.11.2025 ರ ಶನಿವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ, ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.ಎಂದೂ ಫೇಕ್ ನ್ಯೂಸ್ ಪ್ರಕಟಿಸಿ ರವಾನಿಸಿದ್ದು ಸರ್ಕಾರದಿಂದ ಅಧಿಕೃತ ಪ್ರಕಟಣೆ ಬಂದಿಲ್ಲ ಇದರ ಬಗ್ಗೆ ಪೊಲೀಸ್ ಇಲಾಕೆ ತನಿಖೆ ನಡೆಸಬೇಕು ಎಂಬುದು ಸಾರ್ವಜನಿಕರ ಒತ್ತಾಯ.

