• ಇದರಲ್ಲಿರುವ ವಿಷ 1000 ಸೈನೈಡ್ ಗೆ ಸಮವಂತೆ

ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಸಮುದ್ರದಲ್ಲಿ ಗುರುವಾರ ಮೀನುಗಾರರ ಬಲೆಗೆ ಅಪರೂಪದ ವಿಚಿತ್ರ ಮೀನು ಸಿಕ್ಕಿದೆ.ವಿಶಾಖಪಟ್ಟಣಂನ ಸಹಾಯಕ ಮೀನುಗಾರಿಕಾ ನಿರ್ದೇಶಕ ಡಾ. ಪಿ.ಶ್ರೀನಿವಾಸ್​ ರಾವ್​ ಮಾಹಿತಿ ನೀಡಿದ್ದು,ಇದು ಪಫ್ಫರ್​ ಫಿಶ್​ ಎಂದು ತಿಳಿಸಿದ್ದಾರೆ. ಪಫ್ಪರ್ ಫಿಶ್​ ತುಂಬಾ ವಿಷಕಾರಿ ಮೀನು. ಇತರ ಸಮುದ್ರ ಪ್ರಭೇದಗಳಿಂದ ತನ್ನನ್ನು ರಕ್ಷಿಸಿಕೊಳ್ಳಲು, ಈ ಮೀನಿನ ಯಕೃತ್ತಿನಲ್ಲಿ ಶಕ್ತಿಯುತವಾದ ವಿಷ ಉತ್ಪಾದನೆಯಾಗುತ್ತದೆ. ಈ ವಿಷವು ಸೈನೈಡ್‌ಗಿಂತ 1,000 ಪಟ್ಟು ಹೆಚ್ಚು ಮಾರಕವಾಗಿದೆ.

Leave a Reply

Your email address will not be published. Required fields are marked *