- ಬೆಳಿಗ್ಗೆಯಿಂದ ರಾತ್ರಿವರೆಗೂ ಅನ್ನದಾಸೋಹ

ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ ಏಪ್ರಿಲ್ 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ.ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.ಬೆಳಗ್ಗೆಯಿಂದ ರಾತ್ರಿಯವರೆಗೂ ದಾಸೋಹ ನಡೆಯಲಿದೆ. 8 ಗಂಟೆಗೆ ಶ್ರೀಗಳ ಪ್ರತಿಮೆ ಉತ್ಸವ ನಡೆಯಲಿದೆ.
