- ಅದೃಷ್ಟವಶಾತ್ ಭಕ್ತರು ಪಾರು

ಆನೇಕಲ್ : ನಿಯಂತ್ರಣ ತಪ್ಪಿ 120 ಅಡಿ ಎತ್ತರದ ತೇರು ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದೆ. ದೇವಿಯ ಪವಾಡದಿಂದ ಜನರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

