- ಏನಿದು ಸುದ್ದಿ ಲಿಂಕ್ ಒತ್ತಿ

ತೀರ್ಥಹಳ್ಳಿ: ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಆಗುಂಬೆ ಫಾರೆಸ್ಟ್ ಚೆಕ್ ಪೋಸ್ಟ್ ಹತ್ತಿರ ದಿನಾಂಕ 28/07/2024 ಭಾನುವಾರ ರಂದು ಪಿಎಸ್ಐ ರಂಗನಾಥ್ ಅಂತರಗಟ್ಟಿ, ಎ ಎಸ್ ಐ .ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡುವ ಸಂದರ್ಭದಲ್ಲಿ ಮದ್ಯಪಾನ ಮಾಡಿ ಆಲ್ಟೊ ಕಾರು ಚಲಾಯಿಸಿ ಬಂದ ಬೇಗಾರಿನ ಸಚಿನ್ ಎಂಬಾತನಿಗೆ 10 ಸಾವಿರ ದಂಡ ವಿಧಿಸಲಾಗಿದೆ.ಪ್ರಕರಣ ದಾಖಲಿಸಿ ಕೋರ್ಟ್ ಗೆ ವರದಿ ನೀಡಿದ ಹಿನ್ನಲೆಯಲ್ಲಿ ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯ ಮತ್ತು ಜೆಎಂಎಫ್ಸಿ ತೀರ್ಥಹಳ್ಳಿ ನ್ಯಾಯಲಯ ನ್ಯಾಯಾಧೀಶರು 10000 ರುಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.


