


ಕಡಿಮೆಯಾಗುವ ಲಕ್ಷಣಗಳೇ ಇಲ್ಲ, ಒಂದು ದಿನ ಕಡಿಮೆ ಎನಿಸಿದರೂ ಮರುದಿನವೇ ಮತ್ತೆ ಹೆಚ್ಚಾಗುತ್ತಿದೆ. ಅಕ್ಟೋಬರ್ 11ರವರೆಗೂ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಮಳೆಯಾಗಲಿದೆ.ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಗೋಪಾಲನಗರ, ಎಂಎಂಹಿಲ್ಸ್, ಭಾಗಮಂಡಲ, ಕೋಲಾರ, ಕುಂದಾಪುರ, ಮಾಗಡಿ, ಬೆಂಗಳೂರು, ಶಕ್ತಿನಗರ, ಉಡುಪಿಯಲ್ಲಿ ಮಳೆಯಾಗಿದೆ.
