Oplus_0

ಶಿವಮೊಗ್ಗ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ (Additional DC) ಅಭಿಷೇಕ್.ವಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಈವರೆಗೂ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಲಿಂಗ ರೆಡ್ಡಿ ಅವರ ಸ್ಥಾನಕ್ಕೆ ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ.ನೂತನ ಅಪರ ಜಿಲ್ಲಾಧಿಕಾರಿಯಾಗಿ

ಅಭಿಷೇಕ್.ವಿ ಅವರು ಅಧಿಕಾರ ವಹಿಸಿಕೊಂಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಡಳಿತದ ವಿವಿಧ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

Leave a Reply

Your email address will not be published. Required fields are marked *