Oplus_131072
Oplus_131072

ತೀರ್ಥಹಳ್ಳಿ : ಗ್ಯಾಸ್ ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದು ಬೈಕ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ.ಬುಧವಾರ ಸಂಜೆ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಗ್ಯಾಸ್ ಲಾರಿ ತಿರುವನ್ನು ತಪ್ಪಿಸಲು ರಸ್ತೆ ಪಕ್ಕಕ್ಕೆ ಹೋಗಿದ್ದು ಲಾರಿಯ ಮುಂಭಾಗ ನುಜ್ಜುಗುಜ್ಜಾಗಿದೆ.

ಲಾರಿಯ ಮುಂಭಾಗ ಅಥವಾ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿದೆಯೋ ಎಂಬ ಮಾಹಿತಿ ಇಲ್ಲ. ಆದರೆ ಬೈಕ್ ಚಾಲಕ ಸಾವನ್ನಪ್ಪಿದ್ದಾನೆ.ಬೈಕ್

Oplus_131072

ಚಾಲಕ ಯಾರು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಸ್ಥಳದಲ್ಲಿ ಜನರ ಜಮಾವಣೆಯಾಗಿದ್ದು ಪೊಲೀಸ್, ಆಂಬುಲೆನ್ಸ್ ಸ್ಥಳಕ್ಕೆ ಆಗಮಿಸಿದೆ.

Leave a Reply

Your email address will not be published. Required fields are marked *