Author: ಅರುಣ್ ಮಂಜುನಾಥ್

ಸಮರ್ಪಣಾ ತಂಡದ ಮತ್ತೊಂದು ಮಾದರಿ ಹೆಜ್ಜೆ

ಬಿಸಿಲಿನ ತಾಪಕ್ಕೆ ಭೂಮಿ ಕೆಂಡದಂತೆ ಸುಡುತ್ತಿದೆ. ನೀರಿನ ಮೂಲಗಳು ಬತ್ತಿ ಬರಿದಾಗುತ್ತಿವೆ. ಪ್ರತಿನಿತ್ಯ ನೀರಿಗಾಗಿ ಹೋರಾಟ ನಡೆಸುವ ಪರಿಸ್ಥಿತಿಗೆ ನಾವು ಬಂದು ತಲುಪಿದ್ದೇವೆ. ಹಾಗೆಯೇ ಒಂದು ಕ್ಷಣ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳ ಸ್ಥಿತಿಯ ಬಗ್ಗೆ ಯೋಚಿಸಲೇಬೇಕಲ್ಲವೇ…?ನೀರಿನ ಮೂಲಗಳು ಬರಿದಾಗಿರುವಾಗ ಇವುಗಳ ಬಾಯಾರಿಕೆ…

ಹಿರಿಯ ನಟ ದ್ವಾರಕೀಶ್ ನಿಧನ

ಕನ್ನಡ ಚಿತ್ರ ರಂಗದ ಹಿರಿಯ ನಟ ದ್ವಾರಕೀಶ್‌(81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.ಕನ್ನಡದ ಕುಳ್ಳ ಎಂದೇ ಹೆಸರಾಗಿದ್ದ ದ್ವಾರಕೀಶ್ 1942 ಆಗಸ್ಟ್ 19ರಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಜನಿಸಿದರು. ಇವರ ತಂದೆ ಶಾಮರಾವ್ ಮತ್ತು ತಾಯಿ ಜಯಮ್ಮ. ದ್ವಾರಕೀಶ್ ಅವರು 1964ರಲ್ಲಿ…

ತೀರ್ಥಹಳ್ಳಿ  ಮಿತ್ರ  ಮಂಜುನಾಥ್ ವಿಧಿವಶ!

ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ನಿಧನ ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ.ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ…

ತ್ರಿಶಾ ಪದವಿ ಪೂರ್ವ ಕಾಲೇಜು ನೂತನ ಪ್ರಾಂಶುಪಾಲರಾಗಿ ರಾಮಕೃಷ್ಣ ಹೆಗಡೆ ಅಧಿಕಾರ

ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ಉಡುಪಿಯಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇದರ ನೂತನ ಪ್ರಾಂಶುಪಾಲರಾಗಿ ರಾಮಕೃಷ್ಣ ಹೆಗಡೆ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಉಪ ಪ್ರಾಂಶುಪಾಲರಾಗಿ ಜೋಯಲ್ ಮನೋಜ್ ಫೆರ್ನಾಂಡಿಸ್ ಹಾಗೂ ಆಡಳಿತ ಅಧಿಕಾರಿಗಳಾಗಿ ಜಯಪ್ರಕಾಶ್…

ಋಷ್ಯಶೃಂಗೇಶ್ವರ ದೇವರ ರಥೋತ್ಸವ ಸಂಭ್ರಮ

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಮಳೆಗೆ ಹೆಸರುವಾಸಿಯಾದ ಹಾಗೂ ಮಳೆಯ ದೇವರೆಂದೇ ಕರೆಯಲ್ಪಡುವ ಸುಪ್ರಸಿದ್ದ ಋಷ್ಯಶೃಂಗೇಶ್ವರ ಸ್ವಾಮಿ ಜಾತ್ರೆ ಏ 14 ರಂದು ಅತ್ಯಂತ ಅದ್ದೂರಿಯಾಗಿ ನಡೆಯಿತು.ಬೆಳಿಗ್ಗೆಯಿಂದಲೆ ಧಾರ್ಮಿಕ ಕೈಂಕರ್ಯಗಳು ಆರಂಭವಾಗಿದ್ದು, ಈ ಧಾರ್ಮಿಕ ಕಾರ್ಯಕ್ರಮವು ಸಾಂಗವಾಗಿ ನಡೆಯಿತು. ಅತ್ಯಂತ…

ಅಗ್ನಿವೀರ್ ಸಾಮಾನ್ಯ ಪ್ರವೇಶ ಪತ್ರ ಬಿಡುಗಡೆ

ಅಗ್ನಿವೀರ್ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ಹಂತ -1 ರ ಪ್ರವೇಶ ಪತ್ರವನ್ನು ಭಾರತೀಯ ಸೇನೆ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ joinindianarmy.nic.in ಮೂಲಕ ಡೌನ್ಲೋಡ್ ಮಾಡಬಹುದು.ಇದಕ್ಕಾಗಿ ಪರೀಕ್ಷೆಯನ್ನು ಏಪ್ರಿಲ್ 22 ರಿಂದ ಮೇ 3,…

ತೀರ್ಥಹಳ್ಳಿ : ಪಡುವಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ತೀರ್ಥಹಳ್ಳಿ : ತಾಲೂಕಿನ ಪಡುವಳ್ಳಿಯ ಶಾಲಾ ಮೈದಾನದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ರವರ ಪ್ರತಿಮೆ ಅನಾವರಣಗೊಳಿಸುವ ಮೂಲಕ ಆಚರಿಸಲಾಯಿತು.ಇನ್ನು ಪಡುವಳ್ಳಿ ಹರ್ಷೇಂದ್ರ ಕುಮಾರ್ ಸ್ವಾಗತ ಭಾಷಣ ಮಾಡಿದ್ದು,ಸಾಮಾಜಿಕ ಚಿಂತಕರು, ಪ್ರಾಧ್ಯಾಪಕರು ,…

ಶಿವಮೊಗ್ಗದ ಹಲವೆಡೆ ವರುಣನ ಆರ್ಭಟ

ಶಿವಮೊಗ್ಗ : ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಜೊತೆಗೆ ಧಾರಾಕಾರ ಮಳೆಯಾಗಿದ್ದು,ಕಾದ ಭೂಮಿಗೆ ತಂಪೆರೆದಂತಾಗಿದೆ. *ತೀರ್ಥಹಳ್ಳಿಯಲ್ಲಿ ಮಳೆ* ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ, ಗಡಿಕಲ್ಲು, ಮೇಗರವಳ್ಳಿ, ಬೆಜ್ಜವಳ್ಳಿ, ಕನ್ನಂಗಿ ಆರಗ ಕಡೆಯಲ್ಲಿ ಉತ್ತಮ ಮಳೆಯಾಗಿದೆ ಎಂದು ವರದಿಯಾಗಿದೆ.ಇನ್ನು ಬಿಡದೆ 2 ದಿನಕ್ಕೊಮ್ಮೆ…

ಮಲೆನಾಡು :ಕಾದ ಭುವಿಗೆ ತಂಪೆರೆದ ವರುಣ

ಮಲೆನಾಡು : ಮಲೆನಾಡು ಹೆಚ್ಚುಕಮ್ಮಿ ಮಳೆಯಿಲ್ಲದೇ ಹಳ್ಳ,ನದಿ,ತೊರೆಗಳು ಬತ್ತಿ ಹೋಗಿ ಕುಡಿಯಲು ನೀರಿಲ್ಲದೆ ಪ್ರಾಣಿ ಪಕ್ಷಿಗಳು ಕೂಡ ಬಿಸಿಲ ಜಳಕ್ಕೆ ತುತ್ತಾಗಿದ್ದು ಇದೀಗ ಮಲೆನಾಡಿಗೆ ಮಳೆರಾಯನ ಆಗಮನ ರೈತರಿಗೂ ಹೊಸ ಹುಮ್ಮಸ್ಸು ತಂದಿದ್ದು ಯುಗಾದಿ ನಂತರ ಮಳೆಯಾಗಲಿದೆ ಎಂಬ ನಂಬಿಕೆ ನಿಜವಾಗಿದೆ.…

ಎ.12ರಂದು ಈಶ್ವರಪ್ಪ ನಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್

ಬಂಡಾಯ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶುಕ್ರವಾರ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಈ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುತ್ತೇನೆ.ನಾಳೆ 10 ಗಂಟೆಗೆ ನಾಮಪತ್ರ ಸಲ್ಲಿಕೆಗೆ ಮೆರವಣಿಗೆ ನಡೆಸುತ್ತೇನೆ.ಕಾರ್ಯಕರ್ತರು ಇಲ್ಲ ಸಲ್ಲದ ವಿವಾದಗಳಿಗೆ ಕಿವಿಗೋಡಬೇಡಿ ಎಂದರು.