Author: ಅರುಣ್ ಮಂಜುನಾಥ್

ಧಾರವಾಡ :ನಿಡವಣಿ ಕಲಾ ಹಾಗೂ ವಾಣಿಜ್ಯ ಕಾಲೇಜು ಶೇ 90% ಫಲಿತಾಂಶ

ಧಾರವಾಡ ಜಿಲ್ಲೆಯ ನಿಡವಣಿ ಕಲಾ ಹಾಗೂ ವಾಣಿಜ್ಯ ಕಾಲೇಜ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದೆ.ಕಾಲೇಜಿನ ಶೇಕಡಾವಾರು ಫಲಿತಾಂಶ 90%ರಷ್ಟು ಆಗಿದ್ದು .ಎಲ್ಲ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಾಣಿಜ್ಯ ವಿಭಾಗದಲ್ಲಿ ಕಾಂತೇಶ್ ಹಿರೇಮಠ 95.50%ದೊಂದಿಗೆ ಕಾಲೇಜಿಗೆ…

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ದಾಖಲೆಯ 100 ಫಲಿತಾಂಶ

2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ…

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ -1ನ್ನು ದಿನಾಂಕ 1.3.2024 ರಿಂದ 22.03.2024ರ ವರೆಗೆ ನಡೆಸಲಾಯಿತು ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಫಲಿತಾಂಶ ಪ್ರಕಟ ಸಂಬಂಧ 10.04.2024 ರಂದು ಬೆಳಗ್ಗೆ 10…

ಪ್ರಿಯ ಓದುಗರಿಗೆ, ಜಾಹೀರಾತುದಾರರಿಗೆ ಯುಗಾದಿ ಹಬ್ಬದ ಶುಭಾಶಯಗಳು

ಯುಗಾದಿ ಎಂಬ ಹೆಸರು ಸಂಸ್ಕೃತ ಪದಗಳಾದ “ಯುಗ” ಅಂದರೆ ಯುಗ ಮತ್ತು “ಆದಿ” ಎಂಬ ಅರ್ಥದಿಂದ ಹುಟ್ಟಿಕೊಂಡಿದೆ.ಮುಖ್ಯವಾಗಿ ಚೈತ್ರ ಮಾಸದ ಮೊದಲ ದಿನದಂದು ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ, ಸಾಮಾನ್ಯವಾಗಿ ಮಾರ್ಚ್ ಅಂತ್ಯದಲ್ಲಿ ಅಥವಾ ಏಪ್ರಿಲ್ ಆರಂಭದಲ್ಲಿ ಆಚರಣೆ ಮಾಡುವ ಹಿಂದೂಗಳ ಮಹತ್ವದ…

ಸಮಸ್ತರಿಗೆ ಹೊಸ ಸಂವಸ್ಸರ ಯುಗಾದಿಯ ಶುಭಾಶಯಗಳು

ಸರ್ವರಿಗೂ ದಿವಾಕರ್ ಬಿ ಆರ್ ಜಿಲ್ಲಾಧ್ಯಕ್ಷರು ಎಮ್ ಆರ್ ಡಬ್ಲ್ಯೂ, ಯು ಆರ್ ಡಬ್ಲ್ಯೂ, ವಿ ಆರ್ ಡಬ್ಲ್ಯೂ ಶಿವಮೊಗ್ಗ ಜಿಲ್ಲೆ ಒಕ್ಕೂಟ ಇವರ ವತಿಯಿಂದ ಯುಗಾದಿ ಹಬ್ಬದ ಶುಭಾಶಯಗಳು.ಬೇವು ಬೆಲ್ಲ ತಿಂದು ಒಳ್ಳೆ ಮಾತಾಡೋಣ ಸದಾ ಪ್ರೀತಿಯ ಹಂಚೋಣ

ಯುಗಾದಿ ಹಾಗೂ ರಂಜಾನ್ ಹಬ್ಬಕ್ಕೆ ಫ್ಯಾಷನ್ ಬ್ರಿಗೇಡ್ ನಿಂದ ಬಂಪರ್ ಆಫರ್

𝗦𝗔𝗧𝗛𝗬𝗔𝗦𝗛𝗢𝗗𝗛𝗔 𝗡𝗘𝗪𝗦ತೀರ್ಥಹಳ್ಳಿ :ಫ್ಯಾಷನ್ ಬ್ರಿಗೇಡ್ ವತಿಯಿಂದ ಯುಗಾದಿ ಹಾಗೂ ರಂಜಾನ್ ಹಬ್ಬಕ್ಕೆ ಸ್ಪೆಷಲ್ ಆಫರ್ ನೀಡಿದ್ದಾರೆ.- BUY 2 PANTS @899- BUY 4 SHIRTS @999- BUY 3 ಟೀ SHIRTS @399ಸ್ಥಳ : ಕಟ್ಟೆ ಕಂಪ್ಲೆಕ್ಸ್, ಮಾರಿಕಾಂಬಾ ದೇವಸ್ಥಾನ…

ಕಾರುಗಳ ನಡುವೆ ಭೀಕರ ಅಪಘಾತ : ಓರ್ವ ಮೃತ್ಯು

ಶಿವಮೊಗ್ಗ : ದಿ.08 ರ ಬೆಳಿಗ್ಗೆ ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.ಮುಖಾಮುಖಿ ಢಿಕ್ಕಿಯಾದ ಪರಿಣಾಮ ಒಂದು ಕಾರಿನಲ್ಲಿದ್ದ ಶಿವಮೊಗ್ಗ ನಗರದ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ…

ಮತದಾರರ ಆನ್ ಲೈನ್ ನೋಂದಣಿ ಹೇಗೆ..!

ಮತದಾನ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವಾಗಿದೆ. *ಆನ್ ಲೈನ್ ನೋಂದಣಿ ಪ್ರಕ್ರಿಯೆ:* ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (https://voters.eci.gov.in/) ಅಧಿಕೃತ ವೆಬ್ಸೈಟ್ಗೆ ಹೋಗಿ ಮತ್ತು ಫಾರ್ಮ್ 6 ಅನ್ನು ಡೌನ್ಲೋಡ್ ಮಾಡಿ.ಫಾರ್ಮ್…

ಆನೇಕಲ್ : ನಿಯಂತ್ರಣ ತಪ್ಪಿ 120 ಅಡಿ ಕೆಳಗೆ ಬಿದ್ದ ತೇರು

ಆನೇಕಲ್ : ನಿಯಂತ್ರಣ ತಪ್ಪಿ 120 ಅಡಿ ಎತ್ತರದ ತೇರು ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದೆ. ದೇವಿಯ ಪವಾಡದಿಂದ ಜನರು…

ಕೊಳವೆ ಭಾವಿ ಪ್ರಕರಣ : ಸಾತ್ವಿಕ್ ಅಜ್ಜನ ಮೇಲೆ ಬಿತ್ತು ಕೇಸ್

ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ತೆರೆದ ಕೊಳವೆಬಾವಿಯೊಳಗೆ ಸಿಲುಕಿದ್ದ 14 ತಿಂಗಳ ಮಗು ಸಾತ್ವಿಕ್‌ನ ರಕ್ಷಿಸಿ ಇದೀಗ ಸಾತ್ವಿಕ್ ಅರೋಗ್ಯ ಚೇತರಿಕೆ ಕಂಡಿದೆ.ಇನ್ನು ಈ ಅವಘಡಕ್ಕೆ ಕಾರಣರಾದ ಸಾತ್ವಿಕ್ ಅಜ್ಜ ಶಂಕರಪ್ಪ ಮುಜಗೊಂಡ (60) ವಿರುದ್ಧ ಕಾನೂನು ಕ್ರಮಕೈಗೊಳ್ಳಲು ಮುಂದಾಗಿದ್ದು,ಅನುಮತಿ ಪಡೆಯದೇ…