ಅಶ್ವಿನಿ ಪುನೀತ್ ರಾಜಕುಮಾರ್ ಬಗ್ಗೆ ಅವಹೇಳನ ಟ್ವೀಟ್
ಟ್ವೀಟ್ ಮಾಡುವಾಗ Gajapade-ಗಜಪಡೆ (@GAJAPADE6) ಎಂದು ಇತ್ತು. ಈ ಟ್ವೀಟ್ ವೈರಲ್ ಆದ ಬಳಿಕ ಖಾತೆಯನ್ನು ಪ್ರೈವೆಟ್ ಮಾಡಿದ್ದೂ ಅಲ್ಲದೆ, ‘ಸುದೀಪ್ ಅಭಿಮಾನಿ’ ಎಂದು ಬದಲಾಯಿಸಲಾಗಿದೆ. ಈ ಬಗ್ಗೆಯೂ ದೂರಿನಲ್ಲಿ ಯಲ್ಲೇಖಿಸಲಾಗಿದೆ. ಅಶ್ವಿನಿ ಪುನೀತ್ ರಾಜ್ಕುಮಾರ್ (Ashwini Puneeth Rajkumar) ಅವರು…
