ಹುಲಿಕಲ್ ಘಾಟಿ:ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ!
ಹುಲಿಕಲ್ ಘಾಟಿ ಮಾರ್ಗದಲ್ಲಿ ಖಾಸಗಿ ಬಸ್ ಅಪಘಾತ ಸಂಭವಿಸಿ ಮಗುವೊಂದು ಮೃತಪಟ್ಟಿದ್ದು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದಿದೆ.…
