Oplus_131072
Oplus_131072

ಮುಲ್ಕಿ ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ದೇವಳದ ಬಪ್ಪನಾಡು ಶ್ರೀದುರ್ಗಾ ಪರಮೇಶ್ವರಿ ರಥೋತ್ಸವದ ವೇಳೆ ಅವಘಡ ಭವಿಸಿದೆ ತೇರು ಮುರಿದು ಬಿದ್ದಿದೆ. ಜಾತ್ರಾ ಸಂಭ್ರಮದ ವೇಳೆ ರಥೋತ್ಸವದಲ್ಲಿ ತೇರು ಮುರಿದು ಬಿದಿದ್ದು, ಭಕ್ತರು ಗಾಬರಿಯಾಗಿದ್ದಾರೆ.

Oplus_131072

ಕಳೆದ ಶುಕ್ರವಾರ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಳದ ರಥೋತ್ಸವ ಅದ್ಧೂರಿಯಾಗಿ ಸಾಗಿತ್ತು. ರಥ ಬೀದಿಗಳಲ್ಲಿ ರಥೋತ್ಸವ ಸಾಗುತ್ತಿದ್ದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ.

ತೇರಿನ ಮೇಲ್ಬಾಗ ಕುಸಿದ ವೇಳೆ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *