- ಸಾಮಾಜಿಕ ಜಾಲತಾಣದಲ್ಲಿ ಬಿಸಿ ಬಿಸಿ ಸುದ್ದಿ

ರ್ಯಾಪರ್ ಚಂದನ್ ಶೆಟ್ಟಿ ದಾಂಪತ್ಯದಲ್ಲಿ ಬಿರುಕು ಮೂಡಿದೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪರಸ್ಪರ ಪ್ರೀತಿಸಿ ಕೆಲ ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇದೀಗ ಇಬ್ಬರು ದೂರವಾಗ್ತಿದ್ದಾರೆ.ಡಿವೋರ್ಸ್ಗಾಗಿ ಅರ್ಜಿ ಸಲ್ಲಿಸಿರುವ ಚಂದನ್ ಗೌಡ ಹಾಗೂ ನಿವೇದಿತಾ ಗೌಡ ಇಂದು ಮತ್ತೆ ಕೋರ್ಟ್ಗೆ ಹಾಜರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಇವರಿಬ್ಬರೂ ಸಹ ಒಪ್ಪಿಕೊಂಡೇ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದು ಹೇಳಿದ್ದಾರೆ. 13b of family court act ಅಡಿ ಒಪ್ಪಿಗೆ ನೀಡಿದ್ದಾರೆ. ಯಾರೊಬ್ಬರ ಮೇಲೂ ಯಾವುದೇ ಆರೋಪ ಮಾಡದೇ ಒಪ್ಪಿಗೆ ಸೂಚಿಸಿದ್ದಾರೆ.ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದೆ.
