- ಯಾವ ಯಾವ ಶಾಲೆಗಳಿಗೆ ಅನ್ವಯಿಸುತ್ತೆ ಈ ಆದೇಶ

ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡಲಾಗಿದೆ.ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ.ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು ಅವರ ಮಕ್ಕಳ ಹುಟ್ಟುಹಬ್ಬವನ್ನು ಶಾಲೆಯಲ್ಲಿ ಆಚರಿಸುವುದನ್ನು ನಿಷೇಧಿಸಿ ಸರ್ಕಾರ ಸತ್ತೋಲೆ ಹೊರಡಿಸಿದೆ.