
ಶಿವಮೊಗ್ಗ : ಜಿಲ್ಲೆಯಲ್ಲಿ ದಿ 06 ರಂದು ಸಾದಾರಣ ಮಳೆಯಾಗಿದ್ದು, ಮಳೆ ಜೊತೆಗೆ ಸಿಡಿಲ ಅಬ್ಬರವು ಇತ್ತು ಇನ್ನು ಆಗುಂಬೆ ಬಳಿ ಸಿಡಿಲು ಬಡಿದು ಓರ್ವ ವ್ಯಕ್ತಿ ದುರ್ಮರಣ ಹೊಂದಿದ್ದಾರೆ.ಮೃತ ದುರ್ದೈವಿ ನಾಗೇಂದ್ರ ಬಿನ್ ಸಿನ್ ಪೂಜಾರಿ ಇವರು ಮುತೋಳ್ಳಿ ವಾಸಿ ಬೀದರಗೋಡು ಗ್ರಾಮದವರು. ಪ್ರಸ್ತುತ ಇವರು ಬಾಳೆಹಳ್ಳಿ ಗ್ರಾಮದ ಗುಜುಗೊಳ್ಳಿ ಕೇಶವ ಕಿಣಿ ಬಿನ್ ವಿಠಲ್ ಕಿಣಿ ಇವರ ಸರ್ವೆ ನಂಬರ್ 186/2 ಅಡಿಕೆ ತೋಟದಲ್ಲಿ ತೋಟದ ಕಳೆ ತೆಗೆಯುವ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಾರಾಗಿದ್ದಾರೆ.ಕಂದಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ಮಾಡಿದ್ದಾರೆ.


