ಬಿಗ್ ಬ್ರೇಕಿಂಗ್ ಹಣಗೆರೆ : ವಸತಿ ಗೃಹದಲ್ಲಿ ಯುವತಿ ಶವ ಪತ್ತೆ
ಇಲ್ಲಿನ ನ್ಯಾಯಬೆಲೆ ಅಂಗಡಿಯ ಮಾಲೀಕ ಹಾಗೂ ಸಿವಿಲ್ ಕಂಟ್ರಾಕ್ಟರ್ ಆದ ಅಭಿಬುಲ್ಲ ಮುನ್ನಾ ಒಡೆತನಕ್ಕೆ ಸೇರಿದ ವಸತಿ ಗೃಹದಲ್ಲಿ ಮಹಿಳೆಯೊಬ್ಬರ ಕೊಲೆ ನಡೆದಿದೆ.ಕೊಲೆ ನಡೆದ ಸ್ಥಳಕ್ಕೆ ಮಾಳೂರು ಠಾಣೆಯ ಪೊಲೀಸರು ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆ. ಆದರೆ ಕೊಲೆಗೆ ಇನ್ನೂ ನಿಖರವಾದ ಕಾರಣ…
