ರೈತರೇ ಗಮನಿಸಿ :ಬೆಳೆ ವಿಮೆ ಯೋಜನೆ ನೋಂದಾವಣೆಗೆ ಈ ದಾಖಲಾತಿ ಬೇಕೇ ಬೇಕು
ತೋಟಗಾರಿಕೆ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಮಂಗಾರು ಮತ್ತು ಹಿಂಗಾರು ಹಂಗಾಮುಗಳ ಮುರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯ ಅನುಷ್ಟಾನಕ್ಕೆ ಯೋಜನೆವಾರು, ಬೆಳೆವಾರು ರೈತರ ವಿವರವನ್ನು ಆನ್ ಲೈನ್ ಪೊರ್ಟಲ್ (www.samrakshane.karnataka.gov.in) ನಲ್ಲಿ ಮಾತ್ರ ನೊಂದಾಯಿಸಲು ಆದೇಶಿಸಿದ್ದು, ಹವಾಮಾನ…
