Category: ಜಿಲ್ಲೆ

ತೀರ್ಥಹಳ್ಳಿ : ಸಾಮಾಜಿಕ ಜಾಲತಾಣದಲ್ಲಿ ಕಿಮ್ಮನೆಗೆ ಅವಮಾನ : ಯುವ ಕಾಂಗ್ರೆಸ್ ನಿಂದ ದೂರು ದಾಖಲು!

ತೀರ್ಥಹಳ್ಳಿ :ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವರ ಪತ್ರಿಕಾಗೋಷ್ಠಿಯ ಸುದ್ದಿಯೊಂದಕ್ಕೆ ಪ್ರತಿಕ್ರಿಯಿಸುವ ಬರದಲ್ಲಿ ಮಾನ ಹಾನಿಕರವಾಗಿ ಮತ್ತು ಸಾಮಾಜಿಕ ತೇಜೋವಧೆ ಮಾಡುವ ಉದ್ದೇಶದಿಂದ ಜಾಲತಾಣವನ್ನು ಬಳಸಿಕೊಂಡಿರುವ ಗಣಪತಿ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಲು ತೀರ್ಥಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಲಾಗಿದೆ. ದೂರಿನಲ್ಲೇನಿದೆ:…

ಶಿವಮೊಗ್ಗ: ಅತೀ ಹತ್ತಿರದಲ್ಲಿ ವಿಮಾನ ಹಾರಾಟ,ಯಾಕೆ?

ಶಿವಮೊಗ್ಗ : ಜಿಲ್ಲೆಯಲ್ಲಿ ಖನಿಜ ನಿಕ್ಷೇಪಗಳ ಪತ್ತೆಗಾಗಿ ಭಾರತೀಯ ಭೂ ಸರ್ವೇಕ್ಷಣಾ ಸಂಸ್ಥೆ (ಜಿಎಸ್‌ಐ) ವೈಮಾನಿಕ ಸಮೀಕ್ಷೆ ನಡೆಸಿತು. ಇತ್ತೀಚೆಗಷ್ಟೇ ಹಾವೇರಿ ಜಿಲ್ಲೆಯಲ್ಲಿ ಇದೇ ಮಾದರಿಯ ಸಮೀಕ್ಷೆ ನಡೆದಿದ್ದು, ಇದೀಗ ಶಿವಮೊಗ್ಗದಲ್ಲಿಯೂ ವಿಮಾನ ಹಾರಾಟ ನಡೆಸಿರುವುದು ಕುತೂಹಲ ಮೂಡಿಸಿದೆ. ಶಿವಮೊಗ್ಗದಲ್ಲಿ ಹಾರಾಟ…

ಕಾಣೆಯಾದ ವ್ಯಕ್ತಿ ಚಂದ್ರಪ್ಪರನ್ನು ಕುಟುಂಬದವರಿಗೆ ಹಸ್ತಾಂತರ ಮಾಡಿದ ತೀರ್ಥಹಳ್ಳಿ ಪೊಲೀಸರು!

ಶಿವಮೊಗ್ಗ : ಕಡೂರು ತಾಲೂಕು ಜೋಗಿಹಳ್ಳಿ ವಿಶ್ವನಾಥ್ ಎಂಬುವರು 112 ಕರೆ ಮಾಡಿ ತಂದೆ ಚಂದ್ರಪ್ಪ( 65) ಮನೆ ಬಿಟ್ಟು ಹೋಗಿ ಕಾಣೆಯಾಗಿದ್ದು ಸದರಿ ವ್ಯಕ್ತಿಯು ಶಿವಮೊಗ್ಗದಲ್ಲಿ ತಮ್ಮ ಸ್ನೇಹಿತ ರವರಿಗೆ ಕರೆ ಮಾಡಿ ಶಿವಮೊಗ್ಗದ ಆಗುಂಬೆಗೆ ಹೋಗಿ ಮನನೊಂದಿದರಿಂದ ಪ್ರಾಣ…

ಯುವ ನಾಯಕ ಕುರುವಳ್ಳಿ ನಾಗರಾಜ್ ಗೆ ಯುವ ಸಂಘಟನೆಯಲ್ಲಿ ಮಹತ್ವದ ಹುದ್ದೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ ತೀರ್ಥಹಳ್ಳಿ : ಡಾ.ಆರ್.ಎಂ.ಮಂಜುನಾಥ ಗೌಡರ ಆಪ್ತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಕುರುವಳ್ಳಿ ನಾಗರಾಜ್ ರನ್ನ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ (ಯುವ ಸಂಘಟನೆ) ಪ್ರಧಾನ…

ಲವ್ ಫೇಲ್ಯೂರ್ : ಯುವಕ ನೇಣಿಗೆ ಶರಣು!

ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಸಮೀಪದ ಗಂದ್ರಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತರನ್ನು ಶ್ರೀಜಿತ್ ನಾಯ್ಕ (26) ಎಂದು ಗುರುತಿಸಲಾಗಿದೆ.ಮೃತ ಶ್ರೀಜಿತ್ ನಾಯ್ಕ ಅವರಿಗೆ ಮದ್ಯಪಾನ ಮಾಡುವ ಅಭ್ಯಾಸ ಇದ್ದು, ಸುಮಾರು ಮೂರು ವರ್ಷಗಳ ಹಿಂದೆ…

ಹೊನ್ನೇತಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವತಿಯಿಂದ ಯಕ್ಷಗಾನ ಹರಕೆ ಬಯಲಾಟ!

ತೀರ್ಥಹಳ್ಳಿ : ಹೊನ್ನೇತಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ(ನಿ ) ಸಂಘ ವತಿಯಿಂದ 05-03-2026 ರಂದು ಸಂಘದ ಆಡಳಿತ ಕಚೇರಿಯ ಮುಂಭಾಗದಲ್ಲಿ ಶ್ರೀ ಕ್ಷೇತ್ರ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಆಡಿ ತೋರಿಸಲಿರುವ ಸಂಪೂರ್ಣ ದೇವಿ ಮಹಾತ್ಮೆ ಎಂಬ…

ತೀರ್ಥಹಳ್ಳಿ ಪಟ್ಟಣ ಪಂಚಾಯಿತ್ ವ್ಯಾಪ್ತಿಯ 2 ಕೋಟಿ 57 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ!

ತೀರ್ಥಹಳ್ಳಿ : ತಾಲೂಕಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2 ಕೋಟಿ 57 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆಯನ್ನು ಮಾರ್ಚ್ 2 ರಂದು ಶಾಸಕ ಆರಗ ಜ್ಞಾನೇಂದ್ರ ಹಾಗೂ ಮಲೆನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಆರ್ ಎಂ ಮಂಜುನಾಥ್…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಆರೋಗ್ಯ ಮಾಹಿತಿ ಕಾರ್ಯಕ್ರಮ!

ತೀರ್ಥಹಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತೆಮ್ಮೆಮನೆ ಶಾಲಾ ಆವರಣದಲ್ಲಿ ನಡೆದ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ. ಹುರುಳಿ ಚಿಂತಾಮಣಿ ನರಸಿಂಹ ಸ್ವಾಮಿ ದೇವಸ್ಥಾನದ ಭಕ್ತ ವೃಂದ ಸಮಿತಿಯ ಅಧ್ಯಕ್ಷರಾದ ಶ್ರೀಯುತ…

ತೀರ್ಥಹಳ್ಳಿ :ಆಗುಂಬೆ ಟೌನ್ ವಲಯದ ಮನೆಯೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ!

ಆಗುಂಬೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ತೀರ್ಥಹಳ್ಳಿ : ತಾಲೂಕಿನ ಆಗುಂಬೆಯ ಟೌನ್ ವಲಯದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಪತ್ತೆಯಾಗಿದ್ದು ಘಟನೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸುಮಾರು 2 ದಿನಗಳ ಹಿಂದೆಯೇ ಈ ಘಟನೆ ನಡೆದಿದೆ ಎಂದು…

ರಾಣೇಬೆನ್ನೂರು:ದೇವರಗುಡ್ಡ ಶ್ರೀ ರಣದಮ್ಮ ದೇವಿ ಜಾತ್ರೆ ಯಾವಾಗ ಗೊತ್ತಾ?

ರಾಣೇಬೆನ್ನೂರು: ಸುಪ್ರಸಿದ್ದ ಕ್ಷೇತ್ರ ದೇವರಗುಡ್ಡದ ಶ್ರೀ ರಣದಮ್ಮದೇವಿ ದೇವಸ್ಥಾನ ಟ್ರಸ್ಟ್ ಕಮಿಟಿ ವತಿಯಿಂದ ರಣದಮ್ಮದೇವಿ ಜಾತ್ರೋತ್ಸವವು ಮಾ. 6ರಿಂದ 11ರವರೆಗೆ 6 ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಹನುಮಂತಪ್ಪ ಹೊಳಿಯಪ್ಪನವರ ಮಾಧ್ಯಮಕ್ಕೆ ತಿಳಿದರು. ಮಾ. 6ರಂದು…