Category: ರಾಜ್ಯ

ರಾಣೇಬೆನ್ನೂರು:ದೇವರಗುಡ್ಡ ಶ್ರೀ ರಣದಮ್ಮ ದೇವಿ ಜಾತ್ರೆ ಯಾವಾಗ ಗೊತ್ತಾ?

ರಾಣೇಬೆನ್ನೂರು: ಸುಪ್ರಸಿದ್ದ ಕ್ಷೇತ್ರ ದೇವರಗುಡ್ಡದ ಶ್ರೀ ರಣದಮ್ಮದೇವಿ ದೇವಸ್ಥಾನ ಟ್ರಸ್ಟ್ ಕಮಿಟಿ ವತಿಯಿಂದ ರಣದಮ್ಮದೇವಿ ಜಾತ್ರೋತ್ಸವವು ಮಾ. 6ರಿಂದ 11ರವರೆಗೆ 6 ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಹನುಮಂತಪ್ಪ ಹೊಳಿಯಪ್ಪನವರ ಮಾಧ್ಯಮಕ್ಕೆ ತಿಳಿದರು. ಮಾ. 6ರಂದು…

ಬಿಗ್ ಬಾಸ್ ಕನ್ನಡ -12 ಕಿರೀಟ ಗೆದ್ದ ಗಿಲ್ಲಿ ನಟ!

ಬೆಂಗಳೂರು : ಕನ್ನಡದ ಅತೀ ದೊಡ್ಡ ರಿಯಾಲಿಟಿ ಷೋ ಆದ ಬಿಗ್ ಬಾಸ್ ಈ ವರ್ಷದಲ್ಲಿ ಹಿಂದೆ ನಡೆದ ಎಲ್ಲಾ ಟಿ ಆರ್ ಪಿ ಗಳನ್ನು ಹೊಂದಿಕ್ಕಿ ಅತೀ ಹೆಚ್ಚು ಹೆಸರು ಮಾಡಿದ್ದು ಈ ಷೋ ವನ್ನು ಕಿಚ್ಚ ಸುದೀಪ್ ನಿರೂಪಣೆ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಮಾದರಿ ಕೆಲಸ!

ಹೊಸೂರಿನ ಮುಕ್ತಿಧಾಮಕ್ಕೆ 1.51 ಲಕ್ಷ ವೆಚ್ಚದ ಸಿಲಿಕಾನ್ ಛೇಂಬರ್ ವಿತರಣೆ ತೀರ್ಥಹಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಭಿವೃದ್ದಿ ಕಾರ್ಯಕ್ರಮದ ಅಡಿಯಲ್ಲಿ ತೀರ್ಥಹಳ್ಳಿ ತಾಲೂಕಿನ ಆಗುಂಬೆ ವಲಯದ ಹೊಸೂರುನಲ್ಲಿರುವ ಮುಕ್ತಿಧಾಮಕ್ಕೆ ರೂ 1.51 ಲಕ್ಷ ವೆಚ್ಚದ…

ತೀರ್ಥಹಳ್ಳಿ ಎಳ್ಳಾಮಾವಾಸ್ಯೆ ಜಾತ್ರೆಗೆ ಅದ್ದೂರಿ ತೆರೆ!

ತೀರ್ಥಹಳ್ಳಿ: ಮಲೆನಾಡಿನ ಪ್ರತಿಷ್ಠಿತ ಎಳ್ಳಮಾವಾಸ್ಯೆ ಜಾತ್ರೆಯ ಮೊದಲ ದಿನದ ಕಾರ್ಯಕ್ರಮ ಡಿ 19 ರಂದು ನಡೆಯಿತು ಶ್ರೀರಾಮ ಕೊಂಡದಲ್ಲಿ ಸಾವಿರಾರು ಭಕ್ತಾದಿಗಳು ತೀರ್ಥಸ್ನಾನ ಮಾಡಿ ನಂತರ ರಾಮೇಶ್ವರ ನ ದರ್ಶನ ಮಾಡಿ ಪುನೀತರಾಗಿದ್ದಂತು ಸತ್ಯ.ರಾಮೇಶ್ವರ ದೇವರ ರಥೋತ್ಸವ: ಜಾತ್ರೆಯ ಎರಡನೇ ದಿನವಾದ…

ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ವಿಧಿವಶ!

ಹಿರಿಯ ರಾಜಕಾರಣಿ ಹಾಲಿ ಕಾಂಗ್ರೆಸ್ ಶಾಸಕ , ಮಾಜಿ ಸಚಿವರೂ ಆಗಿದ್ದ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ…

ಭದ್ರಾವತಿಯಲ್ಲಿ ಡಬಲ್ ಮರ್ಡರ್ : ಏನಿದು ಘಟನೆ ಇಲ್ಲಿದೆ ಡೀಟೇಲ್ಸ್!

ಶಿವಮೊಗ್ಗ : ಪ್ರೀತಿಗೆ ಸಹಕರಿಸಿದ್ದಾರೆಂದು ಬಾವಿಸಿ ಇಬ್ಬರು ವ್ಯಕ್ತಿಗಳ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಭದ್ರಾವತಿಯ ಜೈಭೀಮ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಿರಣ್ (25)ಮತ್ತು ಮಂಜುನಾಥ್(65) ಮೃತರು ಎಂದು ಗುರುತಿಸಲಾಗಿದೆ.ಜೈಭೀಮ್ ನಗರದ ನಿವಾಸಿಯಾಗಿದ್ದ ಶೃತಿ ಮತ್ತು…

ಚಳಿಗೆ ತತ್ತರಿಸಿದ ರಾಜ್ಯದ ಜನತೆ!

ಸತ್ಯಶೋಧ ನ್ಯೂಸ್ : ಮಧ್ಯ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿಯೂ ಚಳಿ ಹೆಚ್ಚಾಗಲಿದ್ದು, ರಾಜ್ಯದ ಜನತೆ ತರ ತರ ನಡುಗುವಂತಾಗಿದೆ. ಇನ್ನು ಕರಾವಳಿ ಭಾಗದಲ್ಲಿ ಒಣಹವೆ ಇರಲಿದ್ದು ಹವಾಮಾನ ಇಲಾಖೆ ತಿಳಿಸಿದೆ .ಬೀದರ್​​, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ…

ಗೃಹಲಕ್ಷ್ಮಿ ಯೋಜನೆಯ ಮಹತ್ವದ ಅಪ್ಡೇಟ್ ಇಲ್ಲಿದೆ!

ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಮೂರು ತಿಂಗಳಿಗೆ ಒಮ್ಮೆ ಗೃಹಲಕ್ಷ್ಮೀ ಹಣವನ್ನು ಜಮಾ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು,…

ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಡಿ. 11ರವರೆಗೂ ಕರ್ನಾಟಕದಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.ಇನ್ನು ಬೆಂಗಳೂರು ಸೇರಿದಂತೆ ಹಲವೆಡೆ ಚಳಿ ಜಾಸ್ತಿಯಾಗಿದ್ದು,ವಯಸ್ಸಾದವರಲ್ಲಿ ಹಾಗೂ ಚಿಕ್ಕ ಮಕ್ಕಳಿಗೆ ಶೀತ ಜ್ವರ ಕಾಣಿಸುತಿದೆ. ಜೊತೆಗೆ ಬೆಳಗಾವಿ,…

ಮರಣ ಪ್ರಮಾಣಪತ್ರ ವಿಚಾರವಾಗಿ ಸುತ್ತೋಲೆ ಹೊರಡಿಸಿದ ಸರಕಾರ!

ಮರಣ ಪ್ರಮಾಣಪತ್ರ (MCCD) ವಿತರಣಾ ವ್ಯವಸ್ಥೆಯನ್ನು ಪಾರದರ್ಶಕವಾಗಿಮತ್ತು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವ ಕುರಿತು ಆರೋಗ್ಯ ಇಲಾಖೆ ಮೂಲಕ ಪ್ರಮುಖ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಪ್ರತಿ ಸಾವಿನ ನಿಖರ ಕಾರಣ ತಿಳಿಯುವ ಉದ್ದೇಶದಿಂದ ವೈದ್ಯಕೀಯ ಸಂಸ್ಥೆಗಳಲ್ಲಿನ ಸಾವುಗಳನ್ನು ಹೊರತುಪಡಿಸಿ…