Category: ಸಾಹಿತ್ಯ

ಅರುಣೋದಯ ಅಂಕಣಗಾರ್ತಿ ಅನನ್ಯ ಎಚ್ ಸುಬ್ರಹ್ಮಣ್ಯ ಇವರ ಪ್ರಗೀತ ಕೃತಿ ಬಿಡುಗಡೆ!

ದಕ್ಷಿಣ ಕನ್ನಡ : ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ಫೆ. 15ರಂದು ಮುಕ್ಕೂರು ನೇಸರ ಯುವಕ ಮಂಡಲ, ನೇಸರ ಯುವತಿ ಮಂಡಲ ಆಶ್ರಯ ಹಾಗೂ ಪುತ್ತೂರು ಚಿಗುರೆಲೆ ಸಾಹಿತ್ಯ ಬಳಗದ ಸಹಕಾರದಲ್ಲಿ ನೇಸರ ದಶಪ್ರಣತಿ ಪ್ರಯುಕ್ತ ಜಿಲ್ಲಾಮಟ್ಟದ ಕವಿಗೋಷ್ಠಿ ಆಯೋಜನೆ ಹಾಗೂ…

ಹೊನ್ನೇತಾಳು ಶಾಲೆಯ ವಿದ್ಯಾರ್ಥಿ ಸೃಜನ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ದಲ್ಲಿ ನಡೆದ 21ನೇ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಆಗುಂಬೆ ಹೋಬಳಿ ಹೊನ್ನೇತಾಳು ಶಾಲೆಯ 7 ನೇ ತರಗತಿಯ ಸೃಜನ್ ಎನ್ ಎಂ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂಬಂಧ ಶಾಲೆಯ ಎಸ್ ಡಿ…

ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ವಿಧಿವಶ

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರು. ದುರದೃಷ್ಟವಶಾತ್, ಇವರಿಗೆ ಮಕ್ಕಳಿರಲಿಲ್ಲ. ತಿಮ್ಮಕ್ಕ ಅವರು ತಮಗೆ ಮಕ್ಕಳಿರದ ದುಃಖವನ್ನು ಮರೆಯಲು ಆಲದ ಮರಗಳನ್ನು ನೆಡಲಾರಂಭಿಸಿದರುಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ…

ಚಿಕ್ಕಮಗಳೂರು : ಜಿಲ್ಲೆಯ ಪ್ರಥಮ ಆಟೋ ಚಾಲಕಿಗೆ ಒಲಿದ ಕರ್ನಾಟಕ ಕೇಸರಿ ಅವಾರ್ಡ್!

ತೀರ್ಥಹಳ್ಳಿ : 2024-2025ನೇ ಸಾಲಿನ ಅತ್ಯುತ್ತಮ ಕರ್ನಾಟಕ ಸೇವರತ್ನ ಪ್ರಶಸ್ತಿಯನ್ನು ಕರ್ನಾಟಕ ನೇತಾಜಿ ಚಾರಿಟೆಬಲ್ ಟ್ರಸ್ಟ್ (ರಿ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನೀಡಲಿದ್ದು, ಕರ್ನಾಟಕ ಕೇಸರಿ ಪ್ರಶಸ್ತಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಸಮಾಜ ಸೇವಕಿ ಹಾಗೂ ಶೃಂಗೇರಿಯ…

ಕಟ್ಟೆ ಪ್ರವೀಣ್ ಗೆ ಕರ್ನಾಟಕ ರಾಜ್ಯ ವೀರ ಕನ್ನಡಿಗ ಪ್ರಶಸ್ತಿ!

ಕರ್ನಾಟಕ ರಾಜ್ಯ ಭಾಷೆ, ನೆಲ ಜಲ ಉಳಿಸಿ ಹೋರಾಟ ಸಮಿತಿಯಿಂದ ಪುರಸ್ಕಾರ – ಜೆಡಿಎಸ್ ಯುವ ನಾಯಕನಿಗೆ ಒಲಿದ ಪ್ರಶಸ್ತಿಯ ಗರಿ ತೀರ್ಥಹಳ್ಳಿ : ದಿ. 03ರ ಸೋಮವಾರದಂದು ತಾಲೂಕಿನ ಶಾಂತವೇರಿ ಗೋಪಾಲಗೌಡ ರಂಗ ಮಂದಿರದಲ್ಲಿ ಕರ್ನಾಟಕ ರಾಜ್ಯ ಭಾಷೆ, ನೆಲ…

2025-26 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ!

2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Awards 2025 ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್​ (Actor Prakash Raj) ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ…

ತೀರ್ಥಹಳ್ಳಿ : ಸೆ. 29 ರಂದು ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ರಿಗೆ ತಾಲೂಕಾಡಳಿತದಿಂದ ನುಡಿ ನಮನ!

ತೀರ್ಥಹಳ್ಳಿ: ದಿ29.10.2025 ರಂದು ಸಾಹಿತಿ ಎಸ್ ಎಲ್ ಭೈರಪ್ಪರಿಗೆ ನುಡಿ ನಮನ ಕಾರ್ಯಕ್ರಮವನ್ನು ತಾಲೂಕಾಡಳಿತದಿಂದ ಹಮ್ಮಿಕೊಂಡಿದ್ದು ಈ ಸಂಬಂಧ ತೀರ್ಥಹಳ್ಳಿ ತಹಶೀಲ್ದಾರ್ ಎಸ್ ರಂಜಿತ್ ಸರ್ವರಿಗೂ ಸ್ವಾಗತ ಬಯಸಿದ್ದಾರೆ. ಪದ್ಮ ಭೂಷಣ/ ಪದ್ಮಶ್ರೀ ಪುರಸ್ಕೃತ ಕನ್ನಡ ಸಾಹಿತಿ ಶ್ರೀಯುತ ಎಸ್ ಎಲ್…

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ವಿಧಿವಶ!

ಕನ್ನಡದ ಅಗ್ರಗಣ್ಯ ಕಾದಂಬರಿಕಾರರು, ಸರಸ್ವತಿ ಸಮ್ಮಾನ್ ಪುರಸ್ಕೃತ ಖ್ಯಾತ ಸಾಹಿತಿಗಳಾಗಿದ್ದ ಪದ್ಮಭೂಷಣ ಶ್ರೀ ಎಸ್. ಎಲ್. ಭೈರಪ್ಪ (94)ನಿಧನರಾಗಿದ್ದಾರೆ. ತಮ್ಮ ಬರಹಗಳಲ್ಲಿ ವೈಚಾರಿಕತೆಯ ಮೆರುಗು ತುಂಬಿ ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಮೇಧಾವಿ ಇಂದು ಕೊನೆಯುಸಿರೆಳಿದ್ದು ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಸಾಹಿತ್ಯ…

ಮೈಸೂರು ದಸರಾ ಉದ್ಘಾಟಸಿದ ಸಾಹಿತಿ ಬಾನು ಮುಸ್ತಾಕ್!

ಮೈಸೂರು :ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.ಜೊತೆಗೆ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು…

ತೀರ್ಥಹಳ್ಳಿಯಲ್ಲಿ ಯುವ ಹಾಗೂ ಮಹಿಳಾ ದಸರಾ ಗೆ ವೇದಿಕೆ ಸಜ್ಜು

ತೀರ್ಥಹಳ್ಳಿ : ನಾಡಹಬ್ಬ ದಸರಾ ಕಾರ್ಯಕ್ರಮದ ಅಂಗವಾಗಿ ದಿನಾಂಕ. 28.09.2025 ನೇ ಭಾನುವಾರ ಬೆಳಗ್ಗೆ 10.00 ಗಂಟೆ ಗೆ ಸರಿಯಾಗಿ *ದಸರಾ ಕೆಸರುಗದ್ದೆ ಕ್ರೀಡಾಕೂಟ* ಕಾರ್ಯಕ್ರಮವನ್ನು ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಪುರುಷ/ಮಹಿಳೆಯರಿಗೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ…