ಶಿವಮೊಗ್ಗ : ಪತ್ರಕರ್ತ ಶಿ.ಜು.ಪಾಶರಿಗೆ ಜನ್ನ ಕಾವ್ಯ ಪ್ರಶಸ್ತಿ ಪ್ರದಾನ!
ಶಿವಮೊಗ್ಗ,ಸೆ.೨೮: ಕನ್ನಡ ಭಾಷೆಗೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ ಎಂದು ಸಾಹಿತಿ ಹಾಗೂ ಸಂಸ್ಕೃತಿ ಚಿಂತಕ ಟಿ.ಸತೀಶ್ ಜವರೇಗೌಡ ಹೇಳಿದರು.ಅವರು ಇಂದು ಹಾಸನದ ಮಾಣಿಕ್ಯ ಪ್ರಕಾಶನದ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜಿನ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ೮ನೇ ಕವಿಕಾವ್ಯ ಸಂಭ್ರಮ…
