Category: ಸಿನಿಮಾ

ಕಮಲ್ ಗೆ ನಿವೃತ್ತ ಶಿಕ್ಷಕ ಪಡುವಳ್ಳಿ ಕಿಟ್ಟಪ್ಪ ಪಾಠ!

ಮೊಂಡತನ ಬಿಟ್ಟು ಕನ್ನಡಿಗರಲ್ಲಿ ಕ್ಷಮೆ ಕೇಳಿ -ಆಗ್ರಹ ತೀರ್ಥಹಳ್ಳಿ :ಬಹುಭಾಷಾ ನಟ ಕಮಲ್ ಹಾಸನ್ ಮಂಡ ಹಟ ಬಿಡಬೇಕು ಪಡುವಳ್ಳಿ ಕಿಟ್ಟಪ್ಪ ಅಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ವಿವಾದ ಹೇಳಿಕೆ ನೀಡಿ ಏಳುವರೆ ಕೋಟಿ ಕನ್ನಡಿಗರಿಗೆ ಅವಮಾನ…

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ!

https://sathyashodhanews.in/kannada-festival-in-koppa/ಇದನ್ನು ಓದಿ ಕನ್ನಡದ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರಾಂತ ನಟ ಅನಂತನಾಗ್‌, ಗ್ರಾಮಿ ಪ್ರಶಸ್ತಿ ಪುರಸ್ಕೃತ, ಸಿನಿಮಾ ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಸೇರಿದಂತೆ ನಾಲ್ವರು ಕನ್ನಡಿಗರಿಗೆ ಮಂಗಳವಾರ ಇಲ್ಲಿ…

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ವಿಧಿವಶ!

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ. ದಿನಾಂಕ 11 ಮೇ…

ಅಪ್ಪು ಜನ್ಮದಿನ :ಅಭಿಮಾನಿಗಳ ಸಂಭ್ರಮ!

ಪವರ್ ಸ್ಟಾರ್’ ಪುನೀತ್ ರಾಜ್​ಕುಮಾರ್​ ಇಂದು ನಮ್ಮೊಂದಿಗೆ ಇದ್ದಿದ್ದರೆ ಅದ್ದೂರಿಯಾಗಿ 50ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಅವರಿಲ್ಲದೇ ಅಭಿಮಾನಿಗಳು ಜನ್ಮದಿನ ಆಚರಿಸುವಂತಾಗಿದೆ. ಪ್ರತಿವರ್ಷ ಮಾರ್ಚ್​ 17 ಬಂತೆಂದರೆ ʼಅಪ್ಪುʼ ಅಭಿಮಾನಿಗಳು ಸಡಗರದಿಂದ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಇದೇ ವೇಳೆ ಸಮಾಧಿ ಬಳಿ…

ನಟ ಅನಂತ್ ನಾಗ್ ರಿಗೆ ಪದ್ಮಭೂಷಣ ಗೌರವ!

ಬಿಗ್ ಬಾಸ್ ಫಿನಾಲೆ ವೇದಿಕೆಯಲ್ಲಿ ಕಿಚ್ಚ ಸುದೀಪ್ ಅಭಿನಂದನೆ ‘ಅನಂತ್ ನಾಗ್ ಅವರಿಗೆ ಪದ್ಮಭೂಷಣ ಬಂದಿದೆ. ಇದು ಹಲವು ವರ್ಷಗಳ ಕೋರಿಕೆ ಆಗಿತ್ತು. ಈ ಕೋರಿಕೆ ಈಡೇರಿದೆ. ಬಹಳ ಲೇಟ್ ಆಗಿ ಬಂದಿದೆ. ಲೇಟ್ ಆಗ್ ಬಂದ್ರೂ ಲೇಟೆಸ್ಟ್ ಆಗಿದೆ’ ಎಂದು…

ಯಕ್ಷಗಾನದಲ್ಲೂ ಸೈ ಎನಿಸಿಕೊಂಡರು ನಟಿ ಉಮಾಶ್ರೀ

ಕನ್ನಡ ಸಿನಿಮಾ ರಂಗದ ಹಿರಿಯ ನಟಿ, ರಾಜಕಾರಣಿ ಉಮಾಶ್ರೀ ಸಿನಿಮಾ ನಟಿಯಾಗಿ, ಧಾರವಾಹಿಗಳಲ್ಲಿ ಅಭಿನಯಿಸಿ, ನಾಟಕಗಳಲ್ಲಿ ಬಣ್ಣಹಚ್ಚಿ ಪ್ರೇಕ್ಷಕರ ಮನಸಲ್ಲಿ ಜಾಗ ಪಡೆದಿದ್ದರು . ಇದೀಗ ಕರಾವಳಿಯ ಜನಪ್ರಿಯ ಜಾನಪದ ಕಲೆ ಯಕ್ಷಗಾನದಲ್ಲಿಯೂ ಪಾತ್ರ ನಿರ್ವಹಿಸಿ ಮಿಂಚಿದ್ದಾರೆ.ಹೊನ್ನಾವರದ ಪೆರ್ಡೂರು ಮೇಳದಿಂದ ಆಯೋಜಿಸಿದ್ದ…

ನಟ ಶಿವಣ್ಣರಿಗೆ 6 ಆಪರೇಷನ್ 190 ಹೊಲಿಗೆ ಹಾಕಿದ್ದಾರೆ – ಮಧು ಬಂಗಾರಪ್ಪ ಮಾಹಿತಿ!

ನಟ ಶಿವರಾಜ್​ಕುಮಾರ್​ ಅವರು ಕ್ಯಾನ್ಸರ್​ಮುಕ್ತವಾಗಿದ್ದಾರೆ. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮುಗಿಸಿದ್ದು ಸದ್ಯ ಕುಟುಂಬದ ಜೊತೆಗೆ ಪ್ರವಾಸದಲ್ಲಿದ್ದಾರೆ. ಏಕಕಾಲಕ್ಕೆ 6 ಆಪರೇಷನ್​ ನಡೆಯಿತು. ಕರುಳಿನ ಒಂದು ಭಾಗವನ್ನು ತೆಗೆದು, ಅದನ್ನೇ ಯೂರಿನ್ ಬ್ಲಾಡರ್ ಆಗಿ ಮಾಡುತ್ತಾರೆ. ಒಳಗಿನಿಂದ 190 ಹೊಲಿಗೆ ಹಾಕಲಾಗಿದೆ. ನಾವು…

ಆಕ್ಟರ್ ಗೂ ಡಾಕ್ಟರ್ ಗೂ ಮದುವೆ!

ಫೆಬ್ರವರಿ 16ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ನಟ ಧನಂಜಯ್‌ ಹಾಗೂ ಧನ್ಯಾತಾ ಅವರ ಆಮಂತ್ರಣ ಪತ್ರಿಕೆ ಸರಳವಾಗಿ ಹಾಗೂ ವಿಭಿನ್ನ ರೀತಿಯಾಗಿದೆ. ಅಂಚೆ ಪತ್ರಗಳ ಶೈಲಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಕ್ರಿಯಾಶೀಲವಾಗಿ ಮಾಡುವ ಜೊತೆಗೆ ಅಲ್ಲಿಯೂ ಕನ್ನಡ ಹಾಗೂ ಸರಳತೆಯನ್ನು ಡಾಲಿ ಹಾಗೂ…

ನಟ, ನಿರ್ದೇಶಕ ಗುರುಪ್ರಸಾದ್ ವಿಧಿವಶ!

ಕನ್ನಡ ಚಿತ್ರರಂಗದಲ್ಲಿ ಅತಿ ಸಣ್ಣ ವಯಸ್ಸಿನಲ್ಲಿ ಅತಿಹೆಚ್ಚು ಪ್ರಬುದ್ಧತೆಯನ್ನು ಹಾಗೂ ಭರವಸೆಯ ವ್ಯಕ್ತಿ ನಟ ಹಾಗೂ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಗುರುಪ್ರಸಾದ್ ಅವರು ಬೆಂಗಳೂರಿನ ಹೊರವಲಯದ ಅವರ ಮಾದನಾಯಕನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಫ್ಯಾನಿಗೆ…

ರಾಜಕುಮಾರನಿಲ್ಲದೆ 3 ವರ್ಷ!

ಅಪ್ಪು ನಮ್ಮನೆಲ್ಲ ಅಗಲಿ ಇಂದಿಗೆ ಮೂರು ವರ್ಷ ಸಂದಿದೆ, ಈ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋ ಪುನೀತ್ ಸಮಾಧಿಗೆ ಇಂದು ವಿಶೇಷ ಪೂಜೆ ಮಾಡಲಾಗಿದ್ದು ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಆಗಮಿಸಿ ಪೂಜೆ ನೆರವೇರಿಸಿದರು. ಇನ್ನು, ಸಾವಿರಾರು ಸಂಖ್ಯೆಯಲ್ಲಿ…