Category: ಅಪಘಾತ

ಲೈಟ್ ಕಂಬಕ್ಕೆ ಬೈಕ್ ಡಿಕ್ಕಿ ಇಬ್ಬರು ಯುವಕರ ಸಾವು!

ಶಿವಮೊಗ್ಗ /ಚಿಕ್ಕಮಗಳೂರು ಗೆಳೆಯನ ಜೊತೆಗೂಡಿ ಬೈಕ್ ಸರ್ವಿಸ್ ಗೆ ಶಿವಮೊಗ್ಗ ಕ್ಕೆ ಬಿಡಲು ಹೋದಾಗ ಸವಾರನ ಹಿಡಿತಕ್ಕೆ ಸಿಗದೆ ಲೈಟ್ ಕಂಬಕ್ಕೆ ಗುದ್ದಿ ಬೈಕ್ ಸವಾರರಿಬ್ಬರೂ ಮೃತರಾಗಿದ್ದಾರೆ ಸವಾರರನ್ನು ಹೊರನಾಡಿನ ಮುಂಡಗದಮನೆ ಉಮೇಶ್ ಹಾಗೂ ಸುನೀಲ್ ಎಂದು ಗುರುತಿಸಲಾಗಿದ್ದು ಲೈಟ್ ಕಂಬಕ್ಕೆ…

ಕಾಡಾನೆ ದಾಳಿ ಓರ್ವ ಮೃತ್ಯು

ಕೃಷಿ ಕಾರ್ಮಿಕನೊಬ್ಬ ಕಾಡಾನೆ ದಾಳಿ ಗೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರದಲ್ಲಿ ನಡೆದಿದೆ.ತಿಮ್ಮಪ್ಪ (58) ಮೃತ ದುರ್ದೈವಿ. ಕಾಡಿಗೆ ಕಟ್ಟಿಗೆ ತರಲು ಹೋಗಿದ್ದಾಗ ಏಕ ಏಕಿ ಕಾಡಾನೆ ದಾಳಿ ಮಾಡಿದೆ.ಸ್ಥಳಕ್ಕೆ ಅರಣ್ಯ…

ನಿಯಂತ್ರಣ ತಪ್ಪಿದ ಅಮಿತ್ ಶಾ ಹೆಲಿಕಾಪ್ಟರ್

ಬಿಹಾರದ ಬೇಗುಸರಾಯ್‌ ನಿಂದ ಟೇಕ್ ಆಫ್ ಆಗುವ ಮೊದಲು ಅಮಿತ್ ಶಾ ಅವರ ಹೆಲಿಕಾಪ್ಟರ್ ಸ್ವಲ್ಪ ಸಮಯದವರೆಗೆ ನಿಯಂತ್ರಣ ಕಳೆದುಕೊಂಡ ಘಟನೆ ನಡೆದಿದೆ.ವೈರಲ್‌ ಆಗಿರುವ ವೀಡಿಯೊ ಕ್ಲಿಪ್ನಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ ಆಗಿ, ಬಲಕ್ಕೆ ಅಲುಗಾಡುತ್ತದೆ ಎಂಬುದು ಗೊತ್ತಾಗುತ್ತದೆ ಆಗ ಎಚ್ಚೆತ್ತಾ…

ನೇಹಾ ಹತ್ಯೆ ಪ್ರಕರಣ : ರಾಜ್ಯದಲ್ಲಿ ಭಾರಿ ಅಕ್ರೋಶ

ಎರಡು ದಿನಗಳ ಹಿಂದೆ ಸಹಪಾಠಿಯಿಂದ ಭೀಕರವಾಗಿ ಕೊಲೆಯಾಗಿರುವ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ಕುರಿತು ನಟಿ ರಚಿತಾ ರಾಮ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಗಾರನಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿದ್ದಾರೆ.ಆರೋಪಿ ಫಯಾಜ್ (Fayaz)​ ಮತ್ತು ನೇಹಾ ಸಹಪಾಠಿಗಳು.…

ಅಜ್ಜಿ ಅಂತಿಮ ದರ್ಶನಕ್ಕೆ ಬರುತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸಾವು

ಅಜ್ಜಿಯ ಅಂತಿಮ ದರ್ಶನಕ್ಕೆ ಬರುತ್ತಿದ್ದ ತೀರ್ಥಹಳ್ಳಿ ಮೂಲದ ಇಬ್ಬರು ಯುವಕರು ಶಿವಮೊಗ್ಗ ದ ಹೊಳೆ ಹೊನ್ನೂರು ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ನಡೆದಿದೆ.ಮೃತರು ಹೊಸೂರು ಗುಡ್ಡೆಕೇರಿಯ ಪವನ್ (28) ಮತ್ತು ಧನುಷ್ ಆಚಾರಿ (24) ಬೈಕಿನಲ್ಲಿ ಬರುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ…

ತೀರ್ಥಹಳ್ಳಿ ಮಳೆಗೆ ಮೊದಲ ಸಾವು

ತೀರ್ಥಹಳ್ಳಿ ತಾಲೂಕಿನ ಕೋಣಂದೂರು ದೇಮ್ಲಾಪುರ ಗ್ರಾಂ ಪಂ ವ್ಯಾಪ್ತಿಯ ತೊರೆಬೈಲು ಗ್ರಾಮದ ವ್ಯಕ್ತಿಯೊಬ್ಬರು ಗಾಳಿಯ ರಬಸಕ್ಕೆ ಮರ ಬಿದ್ದು ಮೃತಪಟ್ಟಿದ್ದಾರೆ.ಜಯಂತ್ ಭಟ್ (64 ವರ್ಷ ) ಕೋಣಂದೂರಿನಿಂದ ಮನೆಗೆ ಹೋಗುವಾಗ ಬಾರಿ ಗಾಳಿ ಮಳೆಗೆ ಅಕೇಶಿಯಾ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇನ್ನು…

ಕಾರುಗಳ ನಡುವೆ ಭೀಕರ ಅಪಘಾತ : ಓರ್ವ ಮೃತ್ಯು

ಶಿವಮೊಗ್ಗ : ದಿ.08 ರ ಬೆಳಿಗ್ಗೆ ಶಿವಮೊಗ್ಗ ತಾಲೂಕಿನ ನಿದಿಗೆ ಗ್ರಾಮದ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.ಮುಖಾಮುಖಿ ಢಿಕ್ಕಿಯಾದ ಪರಿಣಾಮ ಒಂದು ಕಾರಿನಲ್ಲಿದ್ದ ಶಿವಮೊಗ್ಗ ನಗರದ ಮೇಘರಾಜ್ ಎಂಬವರು ಸಾವನ್ನಪ್ಪಿದ್ದಾರೆ…

ಆನೇಕಲ್ : ನಿಯಂತ್ರಣ ತಪ್ಪಿ 120 ಅಡಿ ಕೆಳಗೆ ಬಿದ್ದ ತೇರು

ಆನೇಕಲ್ : ನಿಯಂತ್ರಣ ತಪ್ಪಿ 120 ಅಡಿ ಎತ್ತರದ ತೇರು ನೆಲಕ್ಕುರುಳಿದ ಘಟನೆ ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪ್ರಸಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದೆ. ದೇವಿಯ ಪವಾಡದಿಂದ ಜನರು…

ಬದುಕಿ ಬಂದ ಮುದ್ದು ಸಾತ್ವಿಕ

ಸತ್ಯಶೋಧ ನ್ಯೂಸ್ ಡೆಸ್ಕ್ : ಇಂಡಿ ತಾಲೂಕು ಲಚ್ಯಾಣ ಗ್ರಾಮದ ತೋಟದ ವಸ್ತಿಯಲ್ಲಿ ಆಟವಾಡಲು ಹೋದ ಪುಟ್ಟ ಬಾಲಕ ಸಾತ್ವಿಕ್ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಎ.3 ಬುಧವಾರ ನಡೆದಿದ್ದು.ಲಚ್ಯಾಣ ಗ್ರಾಮದ ಸತೀಶ ಜುನಗೊಂಡ ಅವರ ಪುತ್ರ ಸಾತ್ವಿಕ್ ಮುಜಗೊಂಡ…

ತೀರ್ಥಹಳ್ಳಿ : ತುಂಗಾ ನದಿಯಲ್ಲಿ  ಮೂವರು ನೀರುಪಾಲು

ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ರಫನ್, ಇಯನ್, ಸಮ್ಮರ್ ಮೃತ ಬಾಲಕರು, ಇವರ ಮೃತದೇಹ ಸಂಜೆ ರಾಮ ಮಂಟಪದ ಪಕ್ಕ ಈ ಘಟನೆ…