ಹೊಸನಗರ| ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಯುವತಿ!
ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ :ಮಹಿಳೆ ಯೂಟ್ಯೂಬ್ ವೀಕ್ಷಿಸುವ…
