RAIN ALERT: ಇಂದು ರಾಜ್ಯದಲ್ಲಿ ಮಳೆಯಾಗುತ್ತೆ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಮಳೆಯಾಗಲಿದೆ. *ನಿನ್ನೆ ಎಲ್ಲೆಲ್ಲಿ ಮಳೆಯಾಗಿದೆ* ಸಿದ್ದಾಪುರ,…
