Category: ಜಿಲ್ಲೆ

ತೀರ್ಥಹಳ್ಳಿ : ಪ ಪಂ ನೂತನ ಅಧ್ಯಕ್ಷರಾಗಿ  ರತ್ನಾಕರ್ ಶೆಟ್ಟಿ ಆಯ್ಕೆ!

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಎರಡು ಪಕ್ಷಗಳಿಂದ ನಾಮಪತ್ರಗಳನ್ನು ಸಲ್ಲಿಸಲಾಗಿ ಬಿಜೆಪಿಯಿಂದ ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲಿಸಿದರೆ ಕಾಂಗ್ರೆಸ್ ಪಕ್ಷದಿಂದ ರತ್ನಾಕರ್ ಶೆಟ್ಟಿ ನಾಮಪತ್ರವನ್ನು ಸಲ್ಲಿಸಿದ್ದರು.ಕಾಂಗ್ರೆಸ್ ಪಕ್ಷದ ಅಭಿಪ್ರಾಯದಿಂದ ಬೇಸರಗೊಂಡ ಜಯಪ್ರಕಾಶ್ ಶೆಟ್ಟಿ ಪಟ್ಟಣ ಪಂಚಾಯಿತಿಗೆ ಬಂದು ವಾಪಾಸ್…

ಹಾರೋಗೊಳಿಗೆ ಸೊಸೈಟಿಗೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಿದಾಳು ಮಂಜಪ್ಪ ಸಭಾ ಭವನದಲ್ಲಿ ಸುವರ್ಣ ಮಹೋತ್ಸವ ಸಮಾರಂಭ – ಸ್ಮರಣ ಸಂಚಿಕೆ, ನೂತನ ಕಟ್ಟಡ ಶಂಕು ಸ್ಥಾಪನೆ ಕಾರ್ಯಕ್ರಮ. ತೀರ್ಥಹಳ್ಳಿ : ತಾಲೂಕಿನ ಅಭಿವೃದ್ಧಿಹೊಂದಿರುವ ಸೊಸೈಟಿಗಳಲ್ಲಿ ಹಾರೋಗೊಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಚೂಣಿಯಲ್ಲಿದೆ.ಷೇರುದಾರ ಸದಸ್ಯರಿಗೆ ಸಕಾಲದಲ್ಲಿ ಕೃಷಿ…

ಶಿವಮೊಗ್ಗ : ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗಳ ತೆರೆಯಲು ಡಿಸಿ ಸೂಚನೆ!

ಶಿವಮೊಗ್ಗ : ಪ್ರಯಾಣಿಕರಿಗೆ ಅನುಕೂಲವಾಗುವ ಉದ್ದೇಶದಿಂದ ನಗರದಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣದ ಬಳಿ ನೂತನವಾಗಿ ಆಟೋ ರಿಕ್ಷಾ ಪ್ರೀ ಪೈಯ್ಡ್ ಕೌಂಟರ್‌ಗಳ ತೆರೆಯಲಾಗುತ್ತಿದೆ.ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಮುಂಜಾನೆ 4.45, ಬೆಳಿಗ್ಗೆ 11ಕ್ಕೆ, ಸಂಜೆ 7.30 ಹಾಗೂ…

ತೀರ್ಥಹಳ್ಳಿ ಎಳ್ಳಾಮಾವಾಸ್ಯೆ ಜಾತ್ರೆಗೆ ಅದ್ದೂರಿ ತೆರೆ!

ತೀರ್ಥಹಳ್ಳಿ: ಮಲೆನಾಡಿನ ಪ್ರತಿಷ್ಠಿತ ಎಳ್ಳಮಾವಾಸ್ಯೆ ಜಾತ್ರೆಯ ಮೊದಲ ದಿನದ ಕಾರ್ಯಕ್ರಮ ಡಿ 19 ರಂದು ನಡೆಯಿತು ಶ್ರೀರಾಮ ಕೊಂಡದಲ್ಲಿ ಸಾವಿರಾರು ಭಕ್ತಾದಿಗಳು ತೀರ್ಥಸ್ನಾನ ಮಾಡಿ ನಂತರ ರಾಮೇಶ್ವರ ನ ದರ್ಶನ ಮಾಡಿ ಪುನೀತರಾಗಿದ್ದಂತು ಸತ್ಯ.ರಾಮೇಶ್ವರ ದೇವರ ರಥೋತ್ಸವ: ಜಾತ್ರೆಯ ಎರಡನೇ ದಿನವಾದ…

ಪೋಷಕರೇ ಗಮನಿಸಿ : ಡಿ 21 ರಂದು ನಿಮ್ಮ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸಿ!

ರಾಜ್ಯದಲ್ಲಿ ಡಿಸೆಂಬರ್ 21ರಂದು ರಾಷ್ಟ್ರೀಯ ಪೋಲಿಯೋ ಲಸಿಕಾ ದಿನ ಆಚರಣೆಯೊಂದಿಗೆ ವಿಶೇಷ ಅಭಿಯಾನ ಆರಂಭವಾಗಲಿದೆ. ಈ ವೇಳೆ ರಾಜ್ಯದಲ್ಲಿ 5 ವರ್ಷದೊಳಗಿನ 62,40,114 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಇನ್ನು…

ಶಿವಮೊಗ್ಗ : ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸ್ಫೋಟ!

ಶಿವಮೊಗ್ಗ : ಅವಧಿಗೂ ಮುನ್ನವೇ ಕೆಎಫ್‌ಡಿ ಕೇಸ್​​​ಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ದೊಡ್ಡ ಪ್ರಮಾಣದಲ್ಲಿ ಸ್ಫೋಟವಾಗುವ ಮುನ್ಸೂಚನೆ ನೀಡಿದೆ.ಮಲೆನಾಡು ಭಾಗದ ಗ್ರಾಮಸ್ಥರ ಜೊತೆಗೆ, ಆರೋಗ್ಯ ಇಲಾಖೆಗೂ ಈಗ ದೊಡ್ಡ ಆತಂಕ ಎದುರಾಗಿದೆ. ಜಿಲ್ಲೆಯ ಹೊಸನಗರ ತಾಲೂಕಿನ ಬಿಳ್ಳೂಡಿ-ಸೋನಲೆ ಗ್ರಾಮದಲ್ಲಿ ಕಳೆದ ವಾರ…

ಭತ್ತದ ಹೊರೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ತಗುಲಿದ ವಿದ್ಯುತ್ ತಂತಿ : 20 ಕ್ವಿಂಟಾಲ್​ ಭತ್ತ ಸುಟ್ಟು ಭಸ್ಮ

ಶಿವಮೊಗ್ಗ : ಭತ್ತದ ಹೊರೆ ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟರ್‌ಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಭತ್ತದ ಹೊರೆ ಸುಟ್ಟುಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬಿಲ್ಗುಣಿ ಘಾಟೆತವರು ರಸ್ತೆಯಲ್ಲಿ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ…

ವೋಟ್‌ ಚೋರ್‌ ಗದ್ದಿ ಛೋಡ್ ಪ್ರತಿಭಟನೆ : ಶಿವಮೊಗ್ಗ ಕಾಂಗ್ರೆಸ್ ನಾಯಕರು ಭಾಗಿ!

ಶಿವಮೊಗ್ಗ : ಜಿಲ್ಲೆಯ ಕಾಂಗ್ರೆಸ್ ನಾಯಕರುಗಳಾದ ಡಾ ಆರ್ ಎಂ ಮಂಜುನಾಥ್ ಗೌಡ, ಹಾಗೂ ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು, ಶ್ರೀಕಾಂತ್ ದೆಹಲಿಯ ರಾಮಲೀಲಾ ಮೈದಾನದಲ್ಲಿ ಎ.ಐ.ಸಿ.ಸಿ ವತಿಯಿಂದ‌…

ತೀರ್ಥಹಳ್ಳಿ ಎಳ್ಳಾಮಾವಾಸ್ಯೆ ಜಾತ್ರೆಗೆ ಈ ಬಾರಿ ವಿಶೇಷ ಆಕರ್ಷಣೆ!

ಸುಪ್ರಸಿದ್ಧ ಶ್ರೀರಾಮೇಶ್ವರ ದೇವಸ್ಥಾನದ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ದಿನಾಂಕ 19, 20, 21 ರಂದು ನಡೆಯಲಿದ್ದು ಈ ಬಾರಿ ಜಾಸ್ತಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆದಿದೆ ಜೊತೆಗೆ ವಿಶೇಷ ಆಕರ್ಷಣೆಗಳು ಈ ಬಾರಿ ಜಾತ್ರಾ ಮಹೋತ್ಸವದಲ್ಲಿ ಅಳವಡಿಸಿಕೊಂಡಿದ್ದು ಅದರಲ್ಲಿ ವಿಶೇಷವಾಗಿ ಪರಶುರಾಮನ…

ತೀರ್ಥಹಳ್ಳಿ ಶ್ರೀರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ- ಸರ್ವರೂ ಭಾಗಿಯಾಗೊಣ :ಆರಗ

ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಡಿಸೆಂಬರ್ 19,20,21ರಂದು ಜರುಗಲಿದೆ.ಒಟ್ಟು ಐದು ದಿನ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು ಏಳು ದಿನಗಳ ಕಾಲ ಅನ್ನಸಂತರ್ಪಣೆ ನಡೆಯಲಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು. ಡಿ. 13 ರ ಶನಿವಾರ…