Category: ತಾಲೂಕು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ಮಾದರಿ ಕೆಲಸ!

ಹೊಸೂರಿನ ಮುಕ್ತಿಧಾಮಕ್ಕೆ 1.51 ಲಕ್ಷ ವೆಚ್ಚದ ಸಿಲಿಕಾನ್ ಛೇಂಬರ್ ವಿತರಣೆ ತೀರ್ಥಹಳ್ಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಸಮುದಾಯ ಅಭಿವೃದ್ದಿ ಕಾರ್ಯಕ್ರಮದ ಅಡಿಯಲ್ಲಿ ತೀರ್ಥಹಳ್ಳಿ ತಾಲೂಕಿನ ಆಗುಂಬೆ ವಲಯದ ಹೊಸೂರುನಲ್ಲಿರುವ ಮುಕ್ತಿಧಾಮಕ್ಕೆ ರೂ 1.51 ಲಕ್ಷ ವೆಚ್ಚದ…

ನಿರಂತರ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರಿಗೆ ಕಿಮ್ಮನೆ ಅಭಿಮಾನಿಗಳ ಬಹಿರಂಗ ಪತ್ರ!

ತೀರ್ಥಹಳ್ಳಿ : ನಿರಂತರ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತ, ಹಣಕ್ಕಾಗಿ ತಮ್ಮತನವನ್ನು ಬಿಟ್ಟು ತೀರ್ಥಹಳ್ಳಿಯ ಜನಪ್ರಿಯ ರಾಜಕಾರಣಿ ಕಿಮ್ಮನೆ ರತ್ನಾಕ‌ರ್ ಕುರಿತು ಎಲ್ಲೆಂದರಲ್ಲಿ ಮಾತನಾಡುತ್ತಿರುವುದು ಕಿಮ್ಮನೆ ಅಭಿಮಾನಿಗಳಿಗೆ ಗಮನಕ್ಕೆ ಬಂದಿದ್ದು,ಭಾರಿ ಅಕ್ರೋಶ ವ್ಯಕ್ತವಾಗಿದೆ. ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಬುಗಿಲೆದ್ದ ಬಿನ್ನಾಭಿಪ್ರಾಯಕ್ಕೆ ಪೂರ್ಣ…

ಹೊನ್ನೇತಾಳು ಶಾಲೆಯ ವಿದ್ಯಾರ್ಥಿ ಸೃಜನ್ ರಾಜ್ಯ ಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ದಲ್ಲಿ ನಡೆದ 21ನೇ ಜಿಲ್ಲಾ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಆಗುಂಬೆ ಹೋಬಳಿ ಹೊನ್ನೇತಾಳು ಶಾಲೆಯ 7 ನೇ ತರಗತಿಯ ಸೃಜನ್ ಎನ್ ಎಂ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಂಬಂಧ ಶಾಲೆಯ ಎಸ್ ಡಿ…

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವತಿಯಿಂದ ಲಕ್ಷ ತುಳಸಿ ಅರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ!

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ತೀರ್ಥಹಳ್ಳಿ ತಾಲೂಕು 1ನೇ ಯೋಜನಾ ಕಛೇರಿ ವ್ಯಾಪ್ತಿಯ ತೀರ್ಥಹಳ್ಳಿ ವಲಯ ಪ್ರಗತಿಬಂಧು ಒಕ್ಕೂಟದ ವತಿಯಿಂದ ಲಕ್ಷ ತುಳಸಿ ಅರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ದಿನಾಂಕ 29-12 – 2025ರ ಸೋಮವಾರ…

ತೀರ್ಥಹಳ್ಳಿ : ಪ ಪಂ ನೂತನ ಅಧ್ಯಕ್ಷರಾಗಿ  ರತ್ನಾಕರ್ ಶೆಟ್ಟಿ ಆಯ್ಕೆ!

ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷರ ಚುನಾವಣೆಯಲ್ಲಿ ಎರಡು ಪಕ್ಷಗಳಿಂದ ನಾಮಪತ್ರಗಳನ್ನು ಸಲ್ಲಿಸಲಾಗಿ ಬಿಜೆಪಿಯಿಂದ ಸೊಪ್ಪುಗುಡ್ಡೆ ರಾಘವೇಂದ್ರ ನಾಮಪತ್ರ ಸಲ್ಲಿಸಿದರೆ ಕಾಂಗ್ರೆಸ್ ಪಕ್ಷದಿಂದ ರತ್ನಾಕರ್ ಶೆಟ್ಟಿ ನಾಮಪತ್ರವನ್ನು ಸಲ್ಲಿಸಿದ್ದರು.ಕಾಂಗ್ರೆಸ್ ಪಕ್ಷದ ಅಭಿಪ್ರಾಯದಿಂದ ಬೇಸರಗೊಂಡ ಜಯಪ್ರಕಾಶ್ ಶೆಟ್ಟಿ ಪಟ್ಟಣ ಪಂಚಾಯಿತಿಗೆ ಬಂದು ವಾಪಾಸ್…

ಹಾರೋಗೊಳಿಗೆ ಸೊಸೈಟಿಗೆ ಬೆಳ್ಳಿ ಹಬ್ಬದ ಸಂಭ್ರಮ!

ಕಡಿದಾಳು ಮಂಜಪ್ಪ ಸಭಾ ಭವನದಲ್ಲಿ ಸುವರ್ಣ ಮಹೋತ್ಸವ ಸಮಾರಂಭ – ಸ್ಮರಣ ಸಂಚಿಕೆ, ನೂತನ ಕಟ್ಟಡ ಶಂಕು ಸ್ಥಾಪನೆ ಕಾರ್ಯಕ್ರಮ. ತೀರ್ಥಹಳ್ಳಿ : ತಾಲೂಕಿನ ಅಭಿವೃದ್ಧಿಹೊಂದಿರುವ ಸೊಸೈಟಿಗಳಲ್ಲಿ ಹಾರೋಗೊಳಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಚೂಣಿಯಲ್ಲಿದೆ.ಷೇರುದಾರ ಸದಸ್ಯರಿಗೆ ಸಕಾಲದಲ್ಲಿ ಕೃಷಿ…

ತೀರ್ಥಹಳ್ಳಿ ಎಳ್ಳಾಮಾವಾಸ್ಯೆ ಜಾತ್ರೆಗೆ ಅದ್ದೂರಿ ತೆರೆ!

ತೀರ್ಥಹಳ್ಳಿ: ಮಲೆನಾಡಿನ ಪ್ರತಿಷ್ಠಿತ ಎಳ್ಳಮಾವಾಸ್ಯೆ ಜಾತ್ರೆಯ ಮೊದಲ ದಿನದ ಕಾರ್ಯಕ್ರಮ ಡಿ 19 ರಂದು ನಡೆಯಿತು ಶ್ರೀರಾಮ ಕೊಂಡದಲ್ಲಿ ಸಾವಿರಾರು ಭಕ್ತಾದಿಗಳು ತೀರ್ಥಸ್ನಾನ ಮಾಡಿ ನಂತರ ರಾಮೇಶ್ವರ ನ ದರ್ಶನ ಮಾಡಿ ಪುನೀತರಾಗಿದ್ದಂತು ಸತ್ಯ.ರಾಮೇಶ್ವರ ದೇವರ ರಥೋತ್ಸವ: ಜಾತ್ರೆಯ ಎರಡನೇ ದಿನವಾದ…

ತೀರ್ಥಹಳ್ಳಿ ಎಳ್ಳಾಮಾವಾಸ್ಯೆ ಜಾತ್ರೆಗೆ ಈ ಬಾರಿ ವಿಶೇಷ ಆಕರ್ಷಣೆ!

ಸುಪ್ರಸಿದ್ಧ ಶ್ರೀರಾಮೇಶ್ವರ ದೇವಸ್ಥಾನದ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ ದಿನಾಂಕ 19, 20, 21 ರಂದು ನಡೆಯಲಿದ್ದು ಈ ಬಾರಿ ಜಾಸ್ತಿ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆದಿದೆ ಜೊತೆಗೆ ವಿಶೇಷ ಆಕರ್ಷಣೆಗಳು ಈ ಬಾರಿ ಜಾತ್ರಾ ಮಹೋತ್ಸವದಲ್ಲಿ ಅಳವಡಿಸಿಕೊಂಡಿದ್ದು ಅದರಲ್ಲಿ ವಿಶೇಷವಾಗಿ ಪರಶುರಾಮನ…

ತೀರ್ಥಹಳ್ಳಿ : ಬೈಕ್ ಹಾಗೂ ರಾಜಹಂಸ ಬಸ್ ನಡುವೆ ಅಪಘಾತ : ಬೈಕ್ ಸವಾರ ಸಾ*ವು!

ತೀರ್ಥಹಳ್ಳಿ : ಬೈಕ್ ಹಾಗೂ ರಾಜಹಂಸ ಬಸ್ ನಡುವೆ ಭೀಕರ ಅಪಘಾತವಾಗಿದ್ದು ಬುಧವಾರ ತಡ ರಾತ್ರಿ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಡೆದಿದೆ.ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು,ಪುನೀತ್ (26 ವರ್ಷ) ಮೃತಪಟ್ಟ ಯುವಕ. ರಂಜದಕಟ್ಟೆ ಸಮೀಪದ ಮೀನುಗುಂದ ಗ್ರಾಮದ ಯುವಕ ಕುರುವಳ್ಳಿಯ…

ಆಗುಂಬೆ ಭಾಗದಲ್ಲಿ ಕಾಡುಕೋಣ ಹಾವಳಿ!

ತಾಲೂಕಿನ ಆಗುಂಬೆ ಹೋಬಳಿ ಬಾಳೆಹಳ್ಳಿ ಗ್ರಾಮ ಹೊಸಕೇರಿಯ ಲೋಕಪ್ಪ ಗೌಡ ಎಂಬುವರ ಗದ್ದೆಗೆ ಕಾಡು ಕೋಣಗಳು ನುಗ್ಗಿ ಬತ್ತದ ಪಸಲು ಹಾಳು ಮಾಡಿದ್ದು ರೈತನಿಗೆ ಬಾರಿ ನಷ್ಟವಾಗಿದೆ ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು ಸದ್ಯ ಕಾಡು ಪ್ರಾಣಿಗಳ ಲೂಟಿ…