Category: ತಾಲೂಕು

ತೀರ್ಥಹಳ್ಳಿ :ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಅಧಿಕಾರ!

ತೀರ್ಥಹಳ್ಳಿ :ಪಟ್ಟಣ ಪಂಚಾಯಿತಿಯ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಡಿ. 8 ರಂದು ಅಧಿಕಾರ ಸ್ವೀಕರಿಸಿದರು.ಈ ಹಿಂದೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರಹಮತ್ ಉಲ್ಲಾ ಅಸಾದಿ ಅವರ ಸಮಯ ಮುಗಿದ ಹಿನ್ನಲೆ ಮುಂದಿನ ಅಧ್ಯಕ್ಷರ ಪ್ರಕ್ರಿಯೆ ನಡೆಯುವ ಮದ್ಯೆ ಎಳ್ಳಮಾವಾಸ್ಯೆ ಜಾತ್ರೆ…

ಕೋಣಂದೂರು ಡೆತ್ ನೋಟ್ ಬರೆದಿಟ್ಟು ವಿವಾಹಿತ ಆತ್ಮ ಹತ್ಯೆ!

ಡೆತ್ ನಲ್ಲಿ ಫೈನಾನ್ಸ್ ಕಿರುಕುಳ ಹಾಗೂ ಇಬ್ಬರಿಂದ ಮಾನಸಿಕ ಹಿಂಸೆ – ಮೃತ ನಾಗರಾಜ್ ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಕೋಣಂದೂರು ನಲ್ಲಿ ವ್ಯಕ್ತಿಗಳ ಕಾಟಕ್ಕೆ ಬೇಸತ್ತು ಆತ್ಮ ಹತ್ಯೆಗೆ ಶರಣಾಗಿದ್ದ ಘಟನೆ ನಡೆದಿದೆ.ನಾಗರಾಜ್ ಎಂಬುವರ ಮನೆಯ ದಾಖಲೆಗಳನ್ನು ದೂರದ…

ತೀರ್ಥಹಳ್ಳಿ : ಯುವ ನಾಯಕ ರಾಜೇಶ್ ಮೊಗವೀರ್ ಗೆ ಮಹತ್ವದ ಹುದ್ದೆ!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವಿಭಾಗದ ರಾಜ್ಯಾಧ್ಯಕ್ಷರಾದ ಎಸ್. ಮಧು ಬಂಗಾರಪ್ಪನವರ ಅನುಮೋದನೆ ಮೇರೆಗೆ ರಾಜೇಶ್ ಟಿ ಎನ್ ಮೊಗವೀರ್ ಇವರನ್ನು ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.ಪಕ್ಷದ ಹಾಗೂ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ…

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹೊಂಡ ಬಿದ್ದ ರಸ್ತೆಗಳಿಗೆ ಡಾಂಬರೀಕರಣ!

ತೀರ್ಥಹಳ್ಳಿ : ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವೆಡೆ ಹೊಂಡ ಗುಂಡಿಗಳು ಬಿದ್ದ ಹಿನ್ನಲೆಯಲ್ಲಿ ಸಾರ್ವಜನಿಕರಿಂದ ಪಟ್ಟಣ ಪಂಚಾಯಿತಿಗೆ ದೂರು ಬಂದಿದ್ದು ಇದನ್ನ ಏಪ್ರಿಲ್ ನಲ್ಲಿ ಟೆಂಡರ್ ಆಗಿದ್ದು ಮಳೆಯ ಕಾರಣ ಟೆಂಡರ್ ಪ್ರಕ್ರಿಯೆಯನ್ನ ಸ್ಥಗಿತಗೊಳಿಸಲಾಗಿತ್ತು ಆದರೆ ಇದೀಗ ಬಿಸಿಲು ಬಿದ್ದ ಹಿನ್ನಲೆ…

ನ. 17 ಕ್ಕೆ ನಾಲೂರು ಶ್ರೀ ಮಲ್ಲಿಕಾರ್ಜುನ ದೇವರ ರಥೋತ್ಸವ!

ವೇದ ಬ್ರಹ್ಮಶ್ರೀ ಹೃಷಿಕೇಶ ಬಾಯರ್ ನೇತೃತ್ವದಲ್ಲಿ ನಡೆಯಲಿದೆ ಧಾರ್ಮಿಕ ಕೈಂಕಾರ್ಯಗಳು – ನಾಲೂರು ಜಾತ್ರೆಗೆ ಆತ್ಮೀಯ ಸ್ವಾಗತ ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಹೋಬಳಿ ನಾಲೂರು ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ರಥೋತ್ಸವವನ್ನು ನ. 17 ರ ಸೋಮವಾರ ಜರುಗಲಿದ್ದು, ಮಾನ್ಯ ಭಕ್ತಾದಿಗಳು…

ತೀರ್ಥಹಳ್ಳಿ : ಶಿಶು ಅಭಿವೃದ್ಧಿ ಯೋಜನೆಯಲ್ಲಿ ಉದ್ಯೋಗವಕಾಶ!

ತೀರ್ಥಹಳ್ಳಿ: ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 11 ಅಂಗನವಾಡಿ ಕಾರ್ಯಕರ್ತೆ, 69 ಸಹಾಯಕಿಯರ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಆನೈನ್ ಮೂಲಕ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು http://karnemakaone.kar.in/abcd/ : 14/11/2025…

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸೀಬಿನ ಕೆರೆ ಶಾಲೆಯಲ್ಲಿ ಅದ್ದೂರಿ ಮಕ್ಕಳ ದಿನಾಚರಣೆ!

ತೀರ್ಥಹಳ್ಳಿ :ಸು 280 ಮಕ್ಕಳು ಓದುತ್ತಿರುವ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸೀಬಿನಕೆರೆ ಶಾಲೆಯಲ್ಲಿ ಅದ್ದೂರಿಯಾಗಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ರೆಹಮತ್ ಉಲ್ಲ ಅಸಾದಿ ಕಾರ್ಯಕ್ರಮ ಉದ್ಘಾಟಿಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು…

ಪೌತಿ ಖಾತೆಗೆ ಪೌತಿಯಾದ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷಕ್ಕೆ ಅರ್ಜಿ ಸಲ್ಲಿಸಿದರೆ ಕ್ರಮ- ತಹಶೀಲ್ದಾರ್ ರಂಜಿತ್!

ರಾಜ್ಯದಲ್ಲಿ ಇ-ಪೌತಿ ಖಾತೆ ಬದಲಾವಣೆಯು ನಡೆಯುತ್ತಿದ್ದು, ಅದರಂತೆ ತೀರ್ಥಹಳ್ಳಿ ತಾಲ್ಲೂಕಿಗೆ ಸಂಬಂಧಿಸಿದಂತೆ ಇ-ಪೌತಿ ಖಾತೆ ಬದಲಾವಣೆಯು ತೀವ್ರಗತಿಯಲ್ಲಿ ನಡೆಯುತ್ತಿದೆ. ಈ ಕುರಿತು ಖಾತೆ ಬದಲಾವಣೆಗೆ ವಂಶವೃಕ್ಷದ ಅವಶ್ಯಕತೆ ಅತ್ಯಾಮೂಲ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಖಾತೆದಾರರು ಪೌತಿಯಾದ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಪ್ರಮಾಣ…

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪೋಷಕ – ಶಿಕ್ಷಕರ ಮಹಾಸಭೆ ಕಡ್ಡಾಯ!

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ಪೋಷಕ -ಶಿಕ್ಷಕರ ಮಹಾಸಭೆ ನಡೆಯಲಿದ್ದು, ಎಲ್ಲರಿಗೂ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ದಿನಾಂಕ 14.11.2025 ರಂದು ಸರ್ಕಾರದ ಆದೇಶದಂತೆ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕ-ಶಿಕ್ಷಕರ…

ತೀರ್ಥಹಳ್ಳಿ : ಅರೇಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಚುಕ್ಕಾಣಿ ಹಿಡಿದ ರಾಘವೇಂದ್ರ ಹೆಚ್ ಎನ್!

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದಲ್ಲಿ ದಿನಾಂಕ 10 /11/2025ರಂದು ನಡೆದ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ಹೆಚ್ ಎನ್ ಅರಮನೆತೋಟ ರವರು ಮೂರನೇ ಬಾರಿ ಅವಿರೋದವಾಗಿ ಆಯ್ಕೆಯಾದರು ಜೊತೆಗೆ ಸುರೇಶ ಕಾರಬೈಲು…