Category: ರಾಜಕೀಯ

ಯುವ ನಾಯಕ ಕುರುವಳ್ಳಿ ನಾಗರಾಜ್ ಗೆ ಯುವ ಸಂಘಟನೆಯಲ್ಲಿ ಮಹತ್ವದ ಹುದ್ದೆ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕುರುವಳ್ಳಿ ನಾಗರಾಜ್ ಆಯ್ಕೆ ತೀರ್ಥಹಳ್ಳಿ : ಡಾ.ಆರ್.ಎಂ.ಮಂಜುನಾಥ ಗೌಡರ ಆಪ್ತ ವಲಯದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಕುರುವಳ್ಳಿ ನಾಗರಾಜ್ ರನ್ನ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ (ಯುವ ಸಂಘಟನೆ) ಪ್ರಧಾನ…

ತೀರ್ಥಹಳ್ಳಿ : ಬಿಜೆಪಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮುಖಂಡರೊಬ್ಬರಿಂದ ಹಿಂದೂ ಸಂಪ್ರದಾಯಕ್ಕೆ ಅಪಮಾನವಾಯ್ತಾ!

ತೀರ್ಥಹಳ್ಳಿ : ಫೆ. 14 ರಂದು ಭಾರತೀಯ ಜನತಾ ಪಾರ್ಟಿ ತೀರ್ಥಹಳ್ಳಿ ವತಿಯಿಂದ ಬಿ ಎಲ್ ಎ – ಕಾರ್ಯಗಾರ ಹಾಗೂ ಮತದಾರ ಪಟ್ಟಿ ಪರಿಷ್ಕರಣೆ ತಾಲೂಕಿನ ಆರ್ ಎಸ್ ಬಿ ಸಭಾ ಭವನ ಕುರುವಳ್ಳಿಯಲ್ಲಿ ಕಾರ್ಯಕ್ರಮ ಜರುಗಿತು.ಈವೇಳೆ ಶಾಸಕರು ಸೇರಿದಂತೆ…

ಗಾಂಧಿ ಪ್ರತಿಮೆ ಧರಣಿಯ ನೈತಿಕತೆ ಬಿಜೆಪಿ-ಜೆಡಿಎಸ್‌ಗೆ ಇಲ್ಲ- ಡಿಕೆಶಿ

ಶಿವಮೊಗ್ಗ : ಮಹಾತ್ಮಾ ಗಾಂಧೀಜಿ ಹೆಸರನ್ನು ಉದ್ಯೋಗ ಖಾತ್ರಿ ಯೋಜನೆಯಿಂದ ಕಿತ್ತು ಹಾಕಿ ಗಾಂಧಿ ಪ್ರತಿಮೆ ಮುಂದೆ ಕುಳಿತ ಪ್ರತಿಭಟನೆ ಮಾಡುವ ಬಿಜೆಪಿ-ಜೆಡಿಎಸ್‌ಗೆ ಯಾವ ನೈತಿಕತೆ ಇದೆಯೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದರು.ಅವರು ಶಿವಮೊಗ್ಗ ಕ್ಕೆ ಭೇಟಿ ನೀಡಿ ಪ್ರವಾಸಿ ಮಂದಿರದಲ್ಲಿ…

ಬಿಗ್ ಬಾಸ್ ಕನ್ನಡ -12 ಕಿರೀಟ ಗೆದ್ದ ಗಿಲ್ಲಿ ನಟ!

ಬೆಂಗಳೂರು : ಕನ್ನಡದ ಅತೀ ದೊಡ್ಡ ರಿಯಾಲಿಟಿ ಷೋ ಆದ ಬಿಗ್ ಬಾಸ್ ಈ ವರ್ಷದಲ್ಲಿ ಹಿಂದೆ ನಡೆದ ಎಲ್ಲಾ ಟಿ ಆರ್ ಪಿ ಗಳನ್ನು ಹೊಂದಿಕ್ಕಿ ಅತೀ ಹೆಚ್ಚು ಹೆಸರು ಮಾಡಿದ್ದು ಈ ಷೋ ವನ್ನು ಕಿಚ್ಚ ಸುದೀಪ್ ನಿರೂಪಣೆ…

ನಿರಂತರ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರಿಗೆ ಕಿಮ್ಮನೆ ಅಭಿಮಾನಿಗಳ ಬಹಿರಂಗ ಪತ್ರ!

ತೀರ್ಥಹಳ್ಳಿ : ನಿರಂತರ ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತ, ಹಣಕ್ಕಾಗಿ ತಮ್ಮತನವನ್ನು ಬಿಟ್ಟು ತೀರ್ಥಹಳ್ಳಿಯ ಜನಪ್ರಿಯ ರಾಜಕಾರಣಿ ಕಿಮ್ಮನೆ ರತ್ನಾಕ‌ರ್ ಕುರಿತು ಎಲ್ಲೆಂದರಲ್ಲಿ ಮಾತನಾಡುತ್ತಿರುವುದು ಕಿಮ್ಮನೆ ಅಭಿಮಾನಿಗಳಿಗೆ ಗಮನಕ್ಕೆ ಬಂದಿದ್ದು,ಭಾರಿ ಅಕ್ರೋಶ ವ್ಯಕ್ತವಾಗಿದೆ. ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಬುಗಿಲೆದ್ದ ಬಿನ್ನಾಭಿಪ್ರಾಯಕ್ಕೆ ಪೂರ್ಣ…

ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಆದೇಶ !

ಸರ್ಕಾರದ ಆದೇಶದಲ್ಲಿ ಸರ್ಕಾರದ ಆದೇಶ ಸಂಖ್ಯೆ:ಸಕಇ 225 ಬಿಸಿಎ 2000, ದಿನಾಂಕ:30.03.2002ರ ಜಾತಿ ಪಟ್ಟಿಯಲ್ಲಿ ಪ್ರವರ್ಗ 2’ಎ’ರಲ್ಲಿ ಕ್ರಮ ಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ-ಬಿಲ್ಲವ ಸೇರಿದಂತೆ ನಮೂದಾಗಿರುವ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ…

ತೀರ್ಥಹಳ್ಳಿ ಎಳ್ಳಾಮಾವಾಸ್ಯೆ ಜಾತ್ರೆಗೆ ಅದ್ದೂರಿ ತೆರೆ!

ತೀರ್ಥಹಳ್ಳಿ: ಮಲೆನಾಡಿನ ಪ್ರತಿಷ್ಠಿತ ಎಳ್ಳಮಾವಾಸ್ಯೆ ಜಾತ್ರೆಯ ಮೊದಲ ದಿನದ ಕಾರ್ಯಕ್ರಮ ಡಿ 19 ರಂದು ನಡೆಯಿತು ಶ್ರೀರಾಮ ಕೊಂಡದಲ್ಲಿ ಸಾವಿರಾರು ಭಕ್ತಾದಿಗಳು ತೀರ್ಥಸ್ನಾನ ಮಾಡಿ ನಂತರ ರಾಮೇಶ್ವರ ನ ದರ್ಶನ ಮಾಡಿ ಪುನೀತರಾಗಿದ್ದಂತು ಸತ್ಯ.ರಾಮೇಶ್ವರ ದೇವರ ರಥೋತ್ಸವ: ಜಾತ್ರೆಯ ಎರಡನೇ ದಿನವಾದ…

ಪೋಷಕರೇ ಗಮನಿಸಿ : ಡಿ 21 ರಂದು ನಿಮ್ಮ ಮಗುವಿಗೆ ಪೋಲಿಯೋ ಲಸಿಕೆ ಹಾಕಿಸಿ!

ರಾಜ್ಯದಲ್ಲಿ ಡಿಸೆಂಬರ್ 21ರಂದು ರಾಷ್ಟ್ರೀಯ ಪೋಲಿಯೋ ಲಸಿಕಾ ದಿನ ಆಚರಣೆಯೊಂದಿಗೆ ವಿಶೇಷ ಅಭಿಯಾನ ಆರಂಭವಾಗಲಿದೆ. ಈ ವೇಳೆ ರಾಜ್ಯದಲ್ಲಿ 5 ವರ್ಷದೊಳಗಿನ 62,40,114 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು. ಇನ್ನು…

ವೋಟ್‌ ಚೋರ್‌ ಗದ್ದಿ ಛೋಡ್ ಪ್ರತಿಭಟನೆ : ಶಿವಮೊಗ್ಗ ಕಾಂಗ್ರೆಸ್ ನಾಯಕರು ಭಾಗಿ!

ಶಿವಮೊಗ್ಗ : ಜಿಲ್ಲೆಯ ಕಾಂಗ್ರೆಸ್ ನಾಯಕರುಗಳಾದ ಡಾ ಆರ್ ಎಂ ಮಂಜುನಾಥ್ ಗೌಡ, ಹಾಗೂ ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು, ಶ್ರೀಕಾಂತ್ ದೆಹಲಿಯ ರಾಮಲೀಲಾ ಮೈದಾನದಲ್ಲಿ ಎ.ಐ.ಸಿ.ಸಿ ವತಿಯಿಂದ‌…

ಹಿರಿಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ವಿಧಿವಶ!

ಹಿರಿಯ ರಾಜಕಾರಣಿ ಹಾಲಿ ಕಾಂಗ್ರೆಸ್ ಶಾಸಕ , ಮಾಜಿ ಸಚಿವರೂ ಆಗಿದ್ದ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದಾರೆ. 94 ವರ್ಷದ ಶಾಮನೂರು ಶಿವಶಂಕರಪ್ಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.1931ರ ಜೂನ್ 16ರಂದು ದಾವಣಗೆರೆಯಲ್ಲಿ ಜನಿಸಿದ್ದ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ…