Category: ರಾಜಕೀಯ

ಎಲೆಚುಕ್ಕೆ ರೋಗದ ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಯವರಿಗೆ ಆರಗ ಪತ್ರ!

ಶಿವಮೊಗ್ಗ : ಕಳೆದ ಆಯವ್ಯಯದಲ್ಲಿ ಅಡಿಕೆ ಎಲೆ ಚುಕ್ಕೆ ರೋಗಕ್ಕಾಗಿ ರೂ. 62.00 ಕೋಟಿ ರೂ ಗಳನ್ನು ಒದಗಿಸಿದ್ದಿರಿ ಇದಕ್ಕಾಗಿ ತಮಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.ಆದರೆ ಇಗ ಎಲೆಚುಕ್ಕೆ ರೋಗ ಉಲ್ಬಣಗೊಂಡು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ಸಾಗರ, ಹಾಗೂ ಶೃಂಗೇರಿ ಮುಂತಾದ…

ಗೃಹಲಕ್ಷ್ಮಿ ಯೋಜನೆಯ ಮಹತ್ವದ ಅಪ್ಡೇಟ್ ಇಲ್ಲಿದೆ!

ಮಹಿಳೆಯರ ಸಬಲೀಕರಣ ಉದ್ದೇಶ ಹೊಂದಿರುವ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇನ್ಮುಂದೆ ಮೂರು ತಿಂಗಳಿಗೆ ಒಮ್ಮೆ ಗೃಹಲಕ್ಷ್ಮೀ ಹಣವನ್ನು ಜಮಾ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.ವಿಧಾನಸಭೆಯಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿ ಪ್ರಶ್ನೆಗೆ ಉತ್ತರಿಸಿದ ಸಚಿವರು,…

ಮರಣ ಪ್ರಮಾಣಪತ್ರ ವಿಚಾರವಾಗಿ ಸುತ್ತೋಲೆ ಹೊರಡಿಸಿದ ಸರಕಾರ!

ಮರಣ ಪ್ರಮಾಣಪತ್ರ (MCCD) ವಿತರಣಾ ವ್ಯವಸ್ಥೆಯನ್ನು ಪಾರದರ್ಶಕವಾಗಿಮತ್ತು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವ ಕುರಿತು ಆರೋಗ್ಯ ಇಲಾಖೆ ಮೂಲಕ ಪ್ರಮುಖ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.ಪ್ರತಿ ಸಾವಿನ ನಿಖರ ಕಾರಣ ತಿಳಿಯುವ ಉದ್ದೇಶದಿಂದ ವೈದ್ಯಕೀಯ ಸಂಸ್ಥೆಗಳಲ್ಲಿನ ಸಾವುಗಳನ್ನು ಹೊರತುಪಡಿಸಿ…

ತೀರ್ಥಹಳ್ಳಿ : ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ!

ಪಾವಂಜೆ ನಾಗವೃಜ ಕ್ಷೇತ್ರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರು ಆಡಿ ತೋರಿಸುವ ಕಾಲಮಿತಿ “ಸಂಪೂರ್ಣ ಶ್ರೀ ದೇವಿ ಮಹಾತ್ಮೆ ” ಎಂಬ ಯಕ್ಷಗಾನದ ಕಥಾ ಭಾಗವನ್ನು ಸಂಜೆ 6 ಗಂಟೆಯಿಂದ ಸು 5ತಾಸು ನವೆಂಬರ್ 11…

ರಾಜ್ಯ ಕೆ.ಎಂ.ಎಫ್ ನ ನಿರ್ದೇಶಕರಾಗಿ ಡಾ. ಆರ್. ಎಂ. ಮಂಜುನಾಥ ಗೌಡ ಆಯ್ಕೆ!

ಸಹಕಾರಿ ನಾಯಕನಿಗೆ ಒಲಿದ ಜವಾಬ್ದಾರಿ ಹುದ್ದೆ – ಹರ್ಷ ವ್ಯಕ್ತಪಡಿಸಿದ ಆರ್ ಎಂ ಅಭಿಮಾನಿ ಬಳಗ ಶಿವಮೊಗ್ಗ: KMF (ಕರ್ನಾಟಕ ರಾಜ್ಯ ಹಾಲು ಮಹಾಮಂಡಲ )ನಿರ್ದೇಶಕರಾಗಿ ಮಂಜುನಾಥ ಗೌ ಅವರನ್ನು ಆಡಳಿತ ಮಂಡಳಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ. ಈ ಮೂಲಕ ಆರ್…

ಡಾ. ಮಂಜುನಾಥ್ ಶೆಟ್ಟಿಗೆ ಒಲಿದ ಕರ್ನಾಟಕ ಕೇಸರಿ ಪ್ರಶಸ್ತಿ!

ತೀರ್ಥಹಳ್ಳಿ : 2024-2025ನೇ ಸಾಲಿನ ಅತ್ಯುತ್ತಮ ಕರ್ನಾಟಕ ಸೇವರತ್ನ ಪ್ರಶಸ್ತಿಯನ್ನು ಕರ್ನಾಟಕ ನೇತಾಜಿ ಚಾರಿಟೆಬಲ್ ಟ್ರಸ್ಟ್ (ರಿ) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನೀಡಲಿದ್ದು, ಕರ್ನಾಟಕ ಕೇಸರಿ ಪ್ರಶಸ್ತಿಗೆ ತೀರ್ಥಹಳ್ಳಿಯ ಸಮಾಜ ಸೇವಕರಾದ ಮಂಜುನಾಥ್ ಶೆಟ್ಟಿಯವರು ಆಯ್ಕೆಯಾಗಿದ್ದು, ನವೆಂಬರ್…

2025-26 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ!

2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ (Kannada Rajyotsava Awards 2025 ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್​ (Actor Prakash Raj) ಸೇರಿದಂತೆ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ…

ಮುಂದಿನ ತಿಂಗಳಿಂದ ಇಂದಿರಾ ಕಿಟ್ ವಿತರಣೆಗೆ ಸರ್ಕಾರ ಅಸ್ತು!

ರಾಜ್ಯದ ಪಡಿತರ ಚೀಟಿದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ ಅವರು, ಅನ್ನಭಾಗ್ಯ ಯೋಜನೆಯಡಿ ಅರ್ಹ…

ತೀರ್ಥಹಳ್ಳಿ : ಅಸಾದಿ ಕೈ ಹಿಡಿದ ಹೈ ಕೋರ್ಟ್

ತೀರ್ಥಹಳ್ಳಿ : ಪಟ್ಟಣ ಪಂಚಾಯತಿ ಅಧ್ಯಕ್ಷ ಗಾದಿಯಿಂದ ರೆಹಮಾತ್ ಉಲ್ಲಾ ಅಸಾದಿಯನ್ನ ಕೆಳಗಿಳಿಸಲು ಸ್ವ ಪಕ್ಷ ಕಾಂಗ್ರೆಸ್ ನಿಂದಲೇ ತಕರಾರು ತೆಗೆದಿದೆ. ಇದರ ಮದ್ಯೆ ಅ.18 ರಂದು ತಮ್ಮ ವಿರುದ್ಧ ನಡೆಯಲಿರುವ ಅವಿಶ್ವಾಸ ಮತ ಗೊತ್ತುವಳಿ ಮಂಡನೆಗೆ ತಡೆಯಾಜ್ಞೆ ಕೋರಿ ಅಸಾದಿ…

ಸರ್ಕಾರಿ ಸ್ಥಳಗಳಲ್ಲಿ RSS ಕಾರ್ಯ ಚಟುವಟಿಕೆಗಳಿಗೆ ಬ್ರೇಕ್!

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ (RSS) ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಘ ಸಂಸ್ಥೆಗಳು ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ದವಾಗಿ ನಡೆಸಲು ಪೂರ್ವಾ ಅನುಮತಿ ಕಡ್ಡಾಯಗೊಳಿಸಲಾಗಿದೆ. ಈ…