Category: ರಾಜಕೀಯ

ಪುನೀತ್​ ರಾಜ್​ಕುಮಾರ್​ ಹೆಸರಲ್ಲಿ ಐ ಬ್ಯಾಂಕ್ ತೆರೆಯಲು ಸರ್ಕಾರ ಸಿದ್ಧತೆ..!!

✅ದೃಷ್ಠಿ ದೋಷದಿಂದ ಬಳಲುವ ರೋಗಿಗಳು ಹೆಚ್ಚಿರುವ ಹಿನ್ನಲೆ🔷ಜನ ಜಾಗೃತಿ ಹಿತದೃಷ್ಟಿಯಿಂದ ಸರ್ಕಾರ ಚಿಂತನೆ ರಾಜ್ಯದಲ್ಲಿ ಕಣ್ಣುಗಳಿಗೆ ಬೇಡಿಕೆ ಹೆಚ್ಚಿದೆ. ಅನೇಕ ಕಾರಣಗಳಿಂದ ಕಣ್ಣು ಕಳೆದುಕೊಂಡವರು, ದೃಷ್ಠಿ ದೋಷದಿಂದ ಬಳಲುತ್ತಿರುವವರು ಜಗತ್ತು ನೋಡಲು ಕಣ್ಣುಪಡೆಯಲು ಕಾಯುತ್ತಿದ್ದಾರೆ. ಇಂತವರಿಗೆ ದೃಷ್ಠಿ ಭಾಗ್ಯ ನೀಡುವ ಉದ್ದೇಶದಿಂದ…