Category: ರಾಜಕೀಯ

ಕರ್ನಾಟಕ ರಕ್ಷಣಾ ವೇದಿಕೆ ತೀರ್ಥಹಳ್ಳಿ ತಾಲ್ಲೂಕು ಅಧ್ಯಕ್ಷರಾಗಿ ಮಂಜುನಾಥ್ ಶೆಟ್ಟಿ ಆಯ್ಕೆ!

ತೀರ್ಥಹಳ್ಳಿ : ತಾಲೂಕಿನ ಕಾಂಗ್ರೆಸ್ ಮುಖಂಡರು ಹಾಗೂ ಮುಳುಬಾಗಿಲು ಗ್ರಾಂ ಪಂ ಸದಸ್ಯರಾದ ಮಂಜುನಾಥ್ ಶೆಟ್ಟರಿಗೆ ಕರ್ನಾಟಕ ರಕ್ಷಣಾ ವೇದಿಕೆ ಉತ್ತಮ ಹುದ್ದೆ ನೀಡಿ ಗೌರವಿಸಿದೆ. ತೀರ್ಥಹಳ್ಳಿ ತಾಲೂಕಿನ ಪ್ರತಿಷ್ಠಿತ ಪಕ್ಷದಲ್ಲಿ ಕಾರ್ಯಕರ್ತನಾಗಿ,ಸಮಾಜ ಸೇವಕರಾಗಿ ಸೇವೆ ಸಲ್ಲಿಸುತ್ತಿದ್ದು, ಬಡವರ ಪಾಲಿಗೆ ಕೊಡುಗೈ…

ರಾಜ್ಯದ ಎಲ್ಲಾ ಶಾಲಾ – ಕಾಲೇಜಿನಲ್ಲಿ ಶಾಲಾ ಮಕ್ಕಳ ರಕ್ಷಣಾ ಸಮಿತಿ ರಚನೆಗೆ ಸರ್ಕಾರ ಆದೇಶ!

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಸಮಿತಿ 2016ರ ಮಾದರಿ ಮತ್ತು ಮಾನದಂಡದಂತೆ ರಾಜ್ಯದ ಪ್ರತಿಯೊಂದು ಶಾಲೆ /ಪದವಿ ಪೂರ್ವ ಕಾಲೇಜು/ ಶಿಕ್ಷಣ ಸಂಸ್ಥೆ /ಶಿಕ್ಷಣ ರಹಿತ ವಸತಿ ನಿಲಯ /ಮಕ್ಕಳ ಪೋಷಣ ಮತ್ತು ರಕ್ಷಣಾ ಸಂಸ್ಥೆಗಳು ಶಿಕ್ಷಣ ಸಹಿತ ವಸತಿ ಶಾಲೆಗಳಲ್ಲಿ…

ರಾಜ್ಯದ ಎಲ್ಲಾ ಶಾಲೆಯ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಬರೆಯುವುದು ಕಡ್ಡಾಯ!

ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ-1098 ಕುರಿತು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ಸೂಕ್ತ ಸ್ಥಳಗಳ ಮೇಲೆ ಗೋಡೆ ಬರಹ ಬರೆಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ…

ಜುಲೈ 14ಕ್ಕೆ ದೇಶದ 2 ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆ!

ಜುಲೈ 14 ರಂದು ದೇಶದ 2 ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಇರುವ ಪ್ರಸಿದ್ಧ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ 14 ರಂದು ಚಾಲನೆ…

ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನ ಕಾರ್ಯಕ್ರಮ!

ಶಿವಮೊಗ್ಗ : ರಾಜ್ಯದಲ್ಲಿ ಕುಷ್ಠ ರೋಗ ನಿರ್ಮೂಲನ ಕಾರ್ಯಕ್ರಮವನ್ನು ರಾಷ್ಟ್ರೀಯ ಮಟ್ಟದಲ್ಲಿ ಅಭಿಯಾನ ಕೈಗೊಂಡಿದ್ದು, ಈ ಸಂಬಂಧ ಶಿವಮೊಗ್ಗ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಇಲಾಖೆ ಶಿವಮೊಗ್ಗದ ಎಲ್ಲಾ ತಾಲೂಕಿನಲ್ಲೂ ಅಭಿಯಾನ ಶುರುವಾಗಿದೆ. ಕಾರ್ಯಕ್ರಮದ ಅಂಗವಾಗಿ ಆಶಾ ಕಾರ್ಯಕರ್ತೆಯರು ಹಾಗೂ ದಾದಿಯರಿಂದ…

ತೀರ್ಥಹಳ್ಳಿ : ತೆಮ್ಮೆಮನೆ ಸರ್ಕಾರಿ ಶಾಲೆ ಕಟ್ಟಡ ಕುಸಿತ!

ಸಂಪೂರ್ಣ ಜಖಂ ಅಗೋದ್ರೊಳಗೆ ಶಾಸಕರೇ ಇತ್ತ ಗಮನ ಹರಿಸಿ – ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಪೋಷಕರ ಅಕ್ರೋಶ ತೀರ್ಥಹಳ್ಳಿ : ತಾಲೂಕಿನ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾರ್ಡರ ಗದ್ದೆ ತೆಮ್ಮೆ ಮನೆ ಶಾಲೆಯು ಸು 70…

ಚಿನ್ನಸ್ವಾಮಿ ಕ್ರೀಡಾಂಗಣ ಸ್ಥಳಾಂತರದ ಬಗ್ಗೆ ಏನಂದ್ರು ಸಿ ಎಂ?

ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್‌ ಲೀಗ್‌ ಟ್ರೋಫಿ ಗೆದ್ದಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಜೂನ್‌ 4ರಂದು ವಿಧಾನಸೌಧದ ಮುಂದೆ ಸನ್ಮಾನಿಸಿ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟ್ರೋಫಿ ವಿಜಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಲಕ್ಷಾಂತರ ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ…

ಕಮಲ್ ಗೆ ನಿವೃತ್ತ ಶಿಕ್ಷಕ ಪಡುವಳ್ಳಿ ಕಿಟ್ಟಪ್ಪ ಪಾಠ!

ಮೊಂಡತನ ಬಿಟ್ಟು ಕನ್ನಡಿಗರಲ್ಲಿ ಕ್ಷಮೆ ಕೇಳಿ -ಆಗ್ರಹ ತೀರ್ಥಹಳ್ಳಿ :ಬಹುಭಾಷಾ ನಟ ಕಮಲ್ ಹಾಸನ್ ಮಂಡ ಹಟ ಬಿಡಬೇಕು ಪಡುವಳ್ಳಿ ಕಿಟ್ಟಪ್ಪ ಅಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ವಿವಾದ ಹೇಳಿಕೆ ನೀಡಿ ಏಳುವರೆ ಕೋಟಿ ಕನ್ನಡಿಗರಿಗೆ ಅವಮಾನ…

ಪೂರ್ವ ಪ್ರಾಥಮಿಕ ಶಾಲೆಗಳಿಗೆ ನೋಂದಣಿ ಕಡ್ಡಾಯ!

ರಾಜ್ಯದಲ್ಲಿನ ಪೂರ್ವ ಪ್ರಾಥಮಿಕ ಶಾಲೆಗಳಿಗೆ ನೋಂದಣಿ ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಎಸ್‌ಎಟಿಎಸ್‌ ಪೋರ್ಟಲ್‌ನಲ್ಲಿ ಹೊಸ ಸಾಫ್ಟ್‌ವೇರ್‌ ಅಭಿವೃದ್ಧಿಪಡಿಸಲಾಗಿದ್ದು, ಪ್ಲೇ ಹೋಂ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಎಲ್ಲ ಪೂರ್ವ ಪ್ರಾಥಮಿಕ ಶಾಲೆಗಳನ್ನು ನಡೆಸುವವರು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ…

ಕರ್ನಾಟಕ ದಲ್ಲಿ ಕೊರೊನಾ ಉಲ್ಬಣ :ಹೊಸ ಮಾರ್ಗಸೂಚಿ ಹೊರಡಿಸಿದ ಅರೋಗ್ಯ ಇಲಾಖೆ!

ಕರ್ನಾಟಕದಲ್ಲಿ ಕೊರೊನಾ ವೈರಸ್ (Coronavirus) ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸದಾಗಿ ಕೋವಿಡ್-19 ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಒಟ್ಟು 35 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಅವುಗಳಲ್ಲಿ 32 ಬೆಂಗಳೂರಿನಲ್ಲಿ ದೃಢಪಟ್ಟಿವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು…