Category: ವಿದೇಶ

ಭಾರತ – ಪಾಕ್ ಯುದ್ಧ : ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ!

ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್​​ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆ ನಾಗರಿಕರು ಜಾಗೃತರಾಗಿರುವಂತೆ ಬೆಂಗಳೂರು ಪೊಲೀಸ್​ ಕಮಿಷನರ್​ ಬಿ.ದಯಾನಂದ್​ ಎಚ್ಚರಿಕೆ ಸಂದೇಶ ನೀಡಿದ್ದಾರೆ. ಅಪರಿಚಿತ ಲಿಂಕ್​, ಇ-ಮೇಲ್​ಗಳ‌ ಮೇಲೆ ನಿಗಾವಹಿಸಿ.ಎಕ್ಸ್​ಕ್ಲೂಸಿವ್ ನ್ಯೂಸ್ ಲಿಂಕ್​​ಗಳು ಹಾಗೂ…

ಭಾರತ – ಪಾಕ್ ಕದನಕ್ಕೆ ವಿರಾಮ!

ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ…

ಕೊನೆಗೂ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್‌!

ಅಂತರಿಕ್ಷ ಯಾತ್ರಿಗಳಾದ ಸುನಿತಾ ವಿಲಿಯಮ್ಸ್‌ ಮತ್ತು ಬುಚ್‌ ವಿಲ್ಮೋರ್‌ ಕೊನೆಗೂ ತಮ್ಮ 286 ದಿನಗಳ ಸುಧೀರ್ಘ ಅಂತರಿಕ್ಷ ಪಯಣ ಮುಗಿಸಿ ಭೂಮಿಗೆ ಸು ಬೆಳಿಗ್ಗೆ 3.27ಕ್ಕೆ ಸುರಕ್ಷಿತವಾಗಿ ಮರಳಿದ್ದಾರೆ.ಫ್ಲೋರಿಡಾ ಕರಾವಳಿಗೆ ಸ್ಪೇಸ್‌ಎಕ್ಸ್ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ ಬಂದಿಳಿದರು ತಕ್ಷಣವೇ ಅವರನ್ನು ಹೊರಕರೆತರಲು…

ಮತ್ತೆ ಭೂಮಿಗೆ ವಾಪಸಾಗಲಿದ್ದಾರೆ ಸುನೀತಾ ವಿಲಿಯಮ್ಸ್ ಅಂಡ್ ಟೀಮ್

ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಅವರ ಸಹಗಗನಯಾತ್ರಿ ಬುಚ್ ವಿಲ್ಮೋರ್ ಇದೇ ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವಾಪಸ್ ಭೂಮಿಗೆ ಬರುವುದು ಖಚಿತವಾಗಿದೆ ಎಂದು ನಾಸಾ ಮೂಲದಿಂದ ತಿಳಿದು ಬಂದಿದೆ. ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಕಳೆದ…

ಮಹಾ ಕುಂಭಮೇಳಕ್ಕೆ ಅದ್ದೂರಿ ತೆರೆ

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಕಳೆದ 45 ದಿನಗಳಿಂದ ನಡೆದ 144 ವರ್ಷಗಳ ನಂತರ ನಡೆದ ಮಹಾಕುಂಭ ಮೇಳ ಸಂಪನ್ನಗೊಂಡಿದ್ದು, ಇದೀಗ ಮುಂದಿನ ಬಾರಿ ಯಾವಾಗ ಮತ್ತು ಎಲ್ಲಿ ಕುಂಭ ಮೇಳ ನಡೆಯುತ್ತದೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಮಹಾಕುಂಭ…

ಚೀನಾದಲ್ಲಿ ಮತ್ತೊಂದು ಡೆಡ್ಲಿ ವೈರಸ್ ಆತಂಕ : ಭಾರತ ಸದ್ಯಕ್ಕೆ ಸೇಫ್!

ಚೀನಾದಲ್ಲಿ ಕೊರೋನಾ ವೈರಸ್ ಮಾದರಿಯ ಎಚ್‌ಎಂಪಿವಿ (ಹೂಮನ್ ಮೆಟಾನ್ಯುಮೋ ವೈರಸ್) ಸೋಂಕು ಹರಡಿ ಭಾರೀ ಆತಂಕ ಹುಟ್ಟಿಸಿದೆ. ಜಪಾನ್ ಬ್ರಾಡ್ ಕಾಸ್ಟಿಂಗ್ ಕಾರ್ಪೊರೇಷನ್ ಮಾಧ್ಯಮ ವರದಿ ಪ್ರಕಾರ, 2.150 ವರೆಗೆ ಒಂದೇ ವಾರದಲ್ಲಿ 94,259 ಜನರು ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಪ್ರಸ್ತುತ…

ತೀರ್ಥಹಳ್ಳಿಯ ಹೆಮ್ಮೆಯಪುತ್ರ ಶ್ರೀ ಅಶೋಕ್ ಪುರೋಹಿತ್ ಮಾಯನಗರಿ ಮುಂಬೈಯಲ್ಲಿ ನೂತನ ಜ್ಯೋತಿಷ್ಯಾಲಯದ ಕಾರ್ಯಾಲಯ ಶುಭಾರಂಭ

ಅನರ್ಘ್ಯ ಜೋತಿಷ್ಯರತ್ನ ವಾಸ್ತು ಶಾಸ್ತ್ರಜ್ಞ ಶ್ರೀ ಅಶೋಕ್ ಪುರೋಹಿತ್ ಇವರ ನೂತನ ಜ್ಯೋತಿಷ್ಯಾಲಯವು ದಿನಾಂಕ 29-12-2024 ನೇ ಭಾನುವಾರ ದಿನ ಶುಭಾರಂಭಕ್ಕೆ ವಿಷೇಶವಾಗಿ ಆಹ್ವಾನಿತರಾಗಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಮಹಾ ಸ್ವಾಮೀಜಿಯವರು ಹಾಗೂ…

ಅಂತಾರಾಷ್ಟ್ರೀಯ ತಬಲಾ ವಾದಕ ಜಾಕಿರ್ ಹುಸೇನ್ ಇನ್ನಿಲ್ಲ!

ಅಂತರಾಷ್ಟ್ರೀಯ ತಬಲಾ ವಾದಕ ಜಾಕಿರ್ ಹುಸೇನ್ (73) ಹೃದಯ ಸಂಬಂಧಿ ಕಾಯಿಲೆಯಿಂದ ಭಾನುವಾರ ಅಮೆರಿಕಾದಲ್ಲಿ ಮೃತಾಪಟ್ಟಿದ್ದಾರೆ. ಭಾರತದ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿದ್ದ ​ಖ್ಯಾತ ತಬಲಾ ವಾದಕ ಅಲ್ಲಾ ರಖಾ ಅವರ ಹಿರಿಯ ಪುತ್ರನಾಗಿದ್ದ ಜಾಕೀರ್ ಹುಸೇನ್, 1951 ರಂದು ಮುಂಬೈನಲ್ಲಿ…

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿಧಿವಶ!

ಕರ್ನಾಟಕದ 10 ನೆ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ವಯೋಸಹಜ…

ಹೆಲಿಕಾಪ್ಟರ್ ನಲ್ಲಿ ಲೈಂಗಿಕ ಕ್ರಿಯೆ : ಇಬ್ಬರು ಯೋಧರು ಅರೆಸ್ಟ್

ಬ್ರಿಟಿಷ್ ಸೇನೆಯ ಇಬ್ಬರು ಯೋಧರು ಅಪಾಚೆ ಹೆಲಿಕಾಪ್ಟರ್‌ನಲ್ಲಿ ಲೈಂಗಿಕ ಕ್ರಿಯೆ ನಡೆಸುತ್ತಿರುವಾಗ ಸಿಕ್ಕಿಬಿದ್ದಿದ್ದಾರೆ. ಹಾರುತ್ತಿದ್ದ ಹೆಲಿಕಾಪ್ಟರ್ ತೂಗಾಡುತ್ತಿರುವುದನ್ನು ಏರ್‌ಬೇಸ್ ಸಿಬ್ಬಂದಿ ಗಮನಿಸಿದ್ದರು. ಬಳಿಕ ಯೋಧರನ್ನು ಸಂಪರ್ಕಿಸಿದಾಗ ಇಬ್ಬರೂ ಕುಡಿದ ಮತ್ತಿನಲ್ಲಿದ್ದರು ಎಂಬುದು ಬೆಳಕಿಗೆ ಬಂದಿದೆ. ದಿ ಸನ್ ವರದಿಯಲ್ಲಿ, ವೈಮಾನಿಕ ಸುರಕ್ಷತಾ…