Category: ಸಿನಿಮಾ

ನಟ,ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ವಿಧಿವಶ!

ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು (ಅಕ್ಟೋಬರ್ 13, 2025) ಹೃದಯಾಘಾತದಿಂದ ನಿಧನರಾಗಿದ್ದಾರೆ. ರಂಗಭೂಮಿಯಲ್ಲಿ ಅಪಾರ ಅನುಭವ ಪಡೆದ ನಂತರ ಅವರು ಕನ್ನಡ ಚಲನಚಿತ್ರ ರಂಗಕ್ಕೆ ಪ್ರವೇಶಿಸಿದರು. ಪ್ರಖ್ಯಾತ…

ಹಿರಿಯ ನಟ ಉಮೇಶ್ ಗೆ ಕ್ಯಾನ್ಸರ್!?

ಹಿರಿಯ ನಟ ಎಂ.ಎಸ್. ಉಮೇಶ್‌ ಅವರಿಗೆ ಕ್ಯಾನ್ಸರ್‌ ಇರುವುದು ಪತ್ತೆಯಾಗಿದೆ. ಇತ್ತೀಚೆಗೆ ಉಮೇಶ್‌ ಅವರು ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು, ಅವರ ಕಾಲು ಹಾಗೂ ಭುಜದ ಭಾಗಗಳ ಮೂಳೆಗೆ ಪೆಟ್ಟಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ವೈದ್ಯರು ಎಂಆರ್‌ಐ…

ಬಿಗ್ ಬಾಸ್ ಗೆ ಹಸಿರು ನಿಶಾನೆ ತೋರಿದ ಡಿ ಕೆ ಶಿ!

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪದ ಮೇಲೆ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ನಡೆಯುತ್ತಿದ್ದ ಜಾಲಿವುಡ್ಸ್ಟೂಡಿಯೋಸ್ ಮನೆಯನ್ನು ಬಂದ್ ಮಾಡಿಸಲಾಗಿತ್ತು. ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ…

ನಟ ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಸಿ ಎಂ ಗೆ ಮನವಿ!

ಸತ್ಯಶೋಧ ನ್ಯೂಸ್ ಡೆಸ್ಕ್ :ಕನ್ನಡದ ಮೇರು ನಟರಲ್ಲಿ ಒಬ್ಬರಾದ ಸಾಹಸ ಸಿಂಹ ವಿಷ್ಣುವರ್ಧನ್ ರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯಿಸಲಾಗಿದೆ. ಇದೇ ವೇಳೆ ಸೆ 2 ರಂದು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಸ್ಯಾಂಡಲ್ ವುಡ್ ಹಿರಿಯ ನಟಿಯರು ಭೇಟಿಯಾಗಿ. ನಟ…

ಜು. 27 ಕ್ಕೆ ತಿಮ್ಮನ ಮೊಟ್ಟೆಗಳು ಚಿತ್ರ ತೆರೆಗೆ!

ತೀರ್ಥಹಳ್ಳಿ :ರಕ್ಷಿತ್ ತೀರ್ಥಹಳ್ಳಿಯವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದ್ದು, ಇದೇ ಜೂನ್ 27 ಕ್ಕೆ ಚಿತ್ರಮಂದಿರಗಳಲ್ಲಿ ತೆರೆಕಾಣುತ್ತಿದೆ. ವಾಸುಕಿ ವೈಭವ್ ಹಾಡಿರುವ “ಕಾಡು ದಾರಿ” ಎಂಬ ಹಾಡಿನ ಲಿರಿಕಲ್ ವಿಡಿಯೋ ಅನಾವರಣ ಮಾಡುವುದರೊಂದಿಗೆ ಚಿತ್ರತಂಡ ಚಿತ್ರದ…

ಕಾಂತಾರ ಚಾಪ್ಟರ್ 1ಕ್ಕೆ ಮತ್ತೊಂದು ಕಂಟಕ:ಮಗುಚಿದ ಚಿತ್ರೀಕರಣ ನಡೆಸುತಿದ್ದ ಬೊಟ್

ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ಆರಂಭ ಶುರುವಿನಿಂದಲೂ ಒಂದಲ್ಲ ಒಂದು ಸಮಸ್ಯೆಗಳು ರಿಷಬ್ ಶೆಟ್ಟಿ ಹಾಗೂ ಅವರ ತಂಡವನ್ನು ಪೀಡಿಸುತಿದೆ. ಈ ಹಿಂದೆ ಸಿನಿಮಾ ಶೂಟಿಂಗ್​​ನಲ್ಲಿ ಭಾಗಿ ಆಗಿದ್ದ ಮೂರು ಮಂದಿ ಕಲಾವಿದರು ನಿಧನ ಹೊಂದಿದ್ದಾರೆ. ಇದೀಗ ಮತ್ತೊಂದು ಅವಘಡ…

ಕಾಂತರ ಕಲಾವಿದ ಹೃದಯಘಾತದಿಂದ ಸಾವು!

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಹೋಮ್ ಸ್ಟೇ ಒಂದರಲ್ಲಿ ತಂಗಿದ್ದ ಕೇರಳ ಮೂಲದ ಮಿಮಿಕ್ರಿ ಕಲಾವಿದ ನಿಜು ವಿ ಕೆ ಕಾಂತರ ಚಿತ್ರ ಚಿತ್ರೀಕರಣಕ್ಕಾಗಿ ತಂಗಿದ್ದು ಬುಧವಾರ ರಾತ್ರಿ ಎದೆ ನೋವು ಕಾಣಿಸಿಕೊಂಡಿದ್ದು ನಂತರ ತಕ್ಷಣ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸುವ ಮಾರ್ಗ…

ಕಮಲ್ ಗೆ ನಿವೃತ್ತ ಶಿಕ್ಷಕ ಪಡುವಳ್ಳಿ ಕಿಟ್ಟಪ್ಪ ಪಾಠ!

ಮೊಂಡತನ ಬಿಟ್ಟು ಕನ್ನಡಿಗರಲ್ಲಿ ಕ್ಷಮೆ ಕೇಳಿ -ಆಗ್ರಹ ತೀರ್ಥಹಳ್ಳಿ :ಬಹುಭಾಷಾ ನಟ ಕಮಲ್ ಹಾಸನ್ ಮಂಡ ಹಟ ಬಿಡಬೇಕು ಪಡುವಳ್ಳಿ ಕಿಟ್ಟಪ್ಪ ಅಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂದು ವಿವಾದ ಹೇಳಿಕೆ ನೀಡಿ ಏಳುವರೆ ಕೋಟಿ ಕನ್ನಡಿಗರಿಗೆ ಅವಮಾನ…

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ!

https://sathyashodhanews.in/kannada-festival-in-koppa/ಇದನ್ನು ಓದಿ ಕನ್ನಡದ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರಾಂತ ನಟ ಅನಂತನಾಗ್‌, ಗ್ರಾಮಿ ಪ್ರಶಸ್ತಿ ಪುರಸ್ಕೃತ, ಸಿನಿಮಾ ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಸೇರಿದಂತೆ ನಾಲ್ವರು ಕನ್ನಡಿಗರಿಗೆ ಮಂಗಳವಾರ ಇಲ್ಲಿ…

ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ವಿಧಿವಶ!

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ. ದಿನಾಂಕ 11 ಮೇ…