ಮಲೆನಾಡಿನಲ್ಲಿ ಭೀಕರ ಮಳೆ :ಕಂಗಾಲಾದ ರೈತ!
ಶಿವಮೊಗ್ಗ: ಮಲೆನಾಡಿನ ವಿವಿಧ ಭಾಗಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತಿರುವ ಹಿನ್ನಲೆಯಲ್ಲಿ ಕೆಲವೆಡೆ ಹಾನಿ ಸಂಭವಿಸಿದ್ದು, ಸಾವಿರಾರು ರೈತರು ತಮ್ಮ ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಅಡಿಕೆ, ಭತ್ತ ಮುಂತಾದ ಬೆಳೆಗಳಿಗೆ ಅಪಾಯ ಕಟ್ಟಿಟ್ಟಬುತ್ತಿ ಕೊಳೆ ರೋಗ, ಹರಳು ಉದುರುವುದು ಹೀಗೆ ಹಲವಾರು…
