Category: ದೇಶ

ಏಷ್ಯಾಕಪ್ 2025 ಫೈನಲ್‌ನಲ್ಲಿ ಟೀಂ ಇಂಡಿಯಾಗೆ ಭರ್ಜರಿ ಜಯ!

ಪಾಕಿಸ್ತಾನಕ್ಕೆ ಭಾರಿ ಮುಖಭಂಗ – ಇಂಡಿಯಾ ಆಟಗಾರರು ಟ್ರೊಫಿ ಪಡೆಯಲು ನಿರಾಕರಿಸಿದ್ದು ಯಾಕೆ? ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಏಷ್ಯಾಕಪ್ 2025 ಫೈನಲ್‌ನಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿ ದಾಖಲೆಯ 9ನೇ ಬಾರಿಗೆ ಟ್ರೋಫಿ ತನ್ನದಾಗಿಸಿಕೊಂಡಿದೆ. ಈ…

ಮಹಾಲಯ ಅಮಾವಾಸ್ಯೆ(ಪಿತೃ ಪಕ್ಷ ) ಆಚರಣೆ ಹಾಗೂ ಪೌರಾಣಿಕ ಹಿನ್ನಲೆ ಬಗ್ಗೆ ನಿಮಗೆಷ್ಟು ಗೊತ್ತು?

ನಮ್ಮ ದೇಶದ ಹಲವು ವಿಶೇಷ ಆಚರಣೆ ಗಳಲ್ಲಿ ಮಹಾಲಯ ಅಮಾವಾಸ್ಯೆ (ಪಿತೃಪಕ್ಷ)ಕೂಡ ಒಂದು,ತರ್ಪಣ ಮತ್ತು ಪಿಂಡ ದಾನದಂತಹ ಆಚರಣೆಗಳನ್ನು ಮಾಡುವುದರಿಂದ ಪೂರ್ವಜರ ಆಶೀರ್ವಾದ ಸಿಗುತ್ತದೆ ಮತ್ತು ಅನೇಕ ಜನರು ಪಿತೃ ದೋಷವನ್ನು (ಪೂರ್ವಜರ ಶಾಪ) ತೊಡೆದುಹಾಕಲು ಈ ವಿಧಿಗಳನ್ನು ಸಹ ಮಾಡುತ್ತಾರೆ.…

ಅಪರೂಪದ ರಕ್ತ ಚಂದನ ಚಂದ್ರಗ್ರಹಣ ಇಂದು

ಈ ವರ್ಷದ ಕೊನೆಯ ಪೂರ್ಣ ಚಂದ್ರಗ್ರಹಣವು ಸೆಪ್ಟೆಂಬರ್ 7, 2025 ರಂದು ಭಾದ್ರಪದ ಪೂರ್ಣಿಮೆಯ ರಾತ್ರಿ ಸಂಭವಿಸಲಿದೆ. ಈ ಗ್ರಹಣವು ಭಾರತ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಗೋಚರಿಸುತ್ತದೆ. ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ದೃಷ್ಟಿಕೋನದಿಂದ ಇದನ್ನು ವಿಶೇಷವೆಂದು ಪರಿಗಣಿಸಲಾಗಿದೆ.ಪಂಚಾಂಗದ ಪ್ರಕಾರ, ಚಂದ್ರಗ್ರಹಣವು…

ಆರ್ ಸಿ ಬಿ ಗೆಲ್ಲಲು ರಾಜ್ಯದಲ್ಲಿ ಅಭಿಮಾನಿಗಳಿಂದ ಪ್ರಾರ್ಥನೆ.!

ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ಇಂದು ಗುಜರಾತ್​ನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ಸೆಣಸಲಿವೆ. ಆರ್​ಸಿಬಿ ಗೆಲುವಿಗಾಗಿ ಕರ್ನಾಟಕದಾದ್ಯಂತ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆ ಸಲ್ಲಿಕೆಯಾಗುತ್ತಿದೆ. ಈ…

ರಾಯಲ್ ಆಗಿ ಗೆದ್ದ ಆರ್ ಸಿ ಬಿ!

ಹೊಸ ದಾಖಲೆ ನಿರ್ಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಖನೌ ಸೂಪರ್ ಜೈಂಟ್ಸ್ ಎದುರು ದಾಖಲೆಯ ಭರ್ಜರಿ ಜಯ ಸಾಧಿಸಿದೆ. ಲಖನೌ ನೀಡಿದ್ದ 228 ರನ್‌ಗಳ ಕಠಿಣ ಗುರಿ…

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ!

https://sathyashodhanews.in/kannada-festival-in-koppa/ಇದನ್ನು ಓದಿ ಕನ್ನಡದ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರಾಂತ ನಟ ಅನಂತನಾಗ್‌, ಗ್ರಾಮಿ ಪ್ರಶಸ್ತಿ ಪುರಸ್ಕೃತ, ಸಿನಿಮಾ ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಸೇರಿದಂತೆ ನಾಲ್ವರು ಕನ್ನಡಿಗರಿಗೆ ಮಂಗಳವಾರ ಇಲ್ಲಿ…

ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ವಿದಾಯ!

ಭಾರತದ ಕ್ರಿಕೆಟ್ ದಿಗ್ಗಜರಲ್ಲಿ ಆಗ್ರಸ್ಥಾನ ಪಡೆದ ವಿರಾಟ್ ಕೊಹ್ಲಿ ಇದೀಗ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.ಈ ಕುರಿತು ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ, ನಾನು ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ…

ಭಾರತ – ಪಾಕ್ ಕದನಕ್ಕೆ ವಿರಾಮ!

ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ…

ಪಾಪಿ ಉಗ್ರರಿಗೆ ಆಪರೇಷನ್ ಸಿಂಧೂರ್’ ಮೂಲಕ ಪಾಠ ಕಲಿಸಿದ ಭಾರತ!

ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಯಾಚರಣೆಯಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದೆ.ಸರ್ಕಾರಿ…

ಶಿವಲಿಂಗಪ್ಪ CISF -ಮಾಜಿ ಯೋಧರು ಜೈ ಜವಾನ್ ನಿಂದ ಜೈ ಕಿಸಾನ್ ವರೆಗೆ

ಕುಗ್ರಾಮ ಮೂಲ ಸೌಕರ್ಯವಿಲ್ಲದ ಗ್ರಾಮದಲ್ಲಿ ಜನಿಸಿ ದೇಶ ಸೇವೆಯನ್ನು ಸಲ್ಲಿಸುವುದರ ಮೂಲಕ ತಮ್ಮ ಸಾಧನೆಯಿಂದ ಇಡೀ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಬಸವಣ್ಣಪ್ಪ ಸಂಪಗವಿ ಮತ್ತು ಕಾಶವ್ವ ಸಂಪಗವಿ ಆರು ಜನ ಮಕ್ಕಳಲ್ಲಿ ಎರಡು ಗಂಡು ನಾಲ್ಕು ಹೆಣ್ಣು ಮಕ್ಕಳು ಮೂರನೇ ತಲೆಮಾರಿನವರೆಗೆ…