Category: ದೇಶ

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ!

https://sathyashodhanews.in/kannada-festival-in-koppa/ಇದನ್ನು ಓದಿ ಕನ್ನಡದ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಹೆಸರಾಂತ ನಟ ಅನಂತನಾಗ್‌, ಗ್ರಾಮಿ ಪ್ರಶಸ್ತಿ ಪುರಸ್ಕೃತ, ಸಿನಿಮಾ ಸಂಗೀತ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿರುವ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಸೇರಿದಂತೆ ನಾಲ್ವರು ಕನ್ನಡಿಗರಿಗೆ ಮಂಗಳವಾರ ಇಲ್ಲಿ…

ಟೆಸ್ಟ್ ಕ್ರಿಕೆಟ್ ಗೆ ವಿರಾಟ್ ವಿದಾಯ!

ಭಾರತದ ಕ್ರಿಕೆಟ್ ದಿಗ್ಗಜರಲ್ಲಿ ಆಗ್ರಸ್ಥಾನ ಪಡೆದ ವಿರಾಟ್ ಕೊಹ್ಲಿ ಇದೀಗ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.ಈ ಕುರಿತು ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿರುವ ವಿರಾಟ್ ಕೊಹ್ಲಿ, ನಾನು ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಧರಿಸಿ 14 ವರ್ಷಗಳಾಗಿವೆ. ಪ್ರಾಮಾಣಿಕವಾಗಿ…

ಭಾರತ – ಪಾಕ್ ಕದನಕ್ಕೆ ವಿರಾಮ!

ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಎಂದು ಎಎನ್‌ಐ ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿ ವರದಿ ಮಾಡಿದೆ.ಡೊನಾಲ್ಡ್ ಟ್ರಂಪ್ ಸಹ ಟ್ವೀಟ್ ಮಾಡುವ…

ಪಾಪಿ ಉಗ್ರರಿಗೆ ಆಪರೇಷನ್ ಸಿಂಧೂರ್’ ಮೂಲಕ ಪಾಠ ಕಲಿಸಿದ ಭಾರತ!

ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ. ಈ ಕಾರ್ಯಾಚರಣೆಯಡಿಯಲ್ಲಿ, ಭಾರತೀಯ ಸೇನೆಯು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದೆ.ಸರ್ಕಾರಿ…

ಶಿವಲಿಂಗಪ್ಪ CISF -ಮಾಜಿ ಯೋಧರು ಜೈ ಜವಾನ್ ನಿಂದ ಜೈ ಕಿಸಾನ್ ವರೆಗೆ

ಕುಗ್ರಾಮ ಮೂಲ ಸೌಕರ್ಯವಿಲ್ಲದ ಗ್ರಾಮದಲ್ಲಿ ಜನಿಸಿ ದೇಶ ಸೇವೆಯನ್ನು ಸಲ್ಲಿಸುವುದರ ಮೂಲಕ ತಮ್ಮ ಸಾಧನೆಯಿಂದ ಇಡೀ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಬಸವಣ್ಣಪ್ಪ ಸಂಪಗವಿ ಮತ್ತು ಕಾಶವ್ವ ಸಂಪಗವಿ ಆರು ಜನ ಮಕ್ಕಳಲ್ಲಿ ಎರಡು ಗಂಡು ನಾಲ್ಕು ಹೆಣ್ಣು ಮಕ್ಕಳು ಮೂರನೇ ತಲೆಮಾರಿನವರೆಗೆ…

ಅಯೋದ್ಯೆಯ ಶ್ರೀ ರಾಮನ ಹಣೆಗೆ ತಿಲಕವಿಟ್ಟ ಸೂರ್ಯದೇವ!

ದೇಶದಾದ್ಯಂತ ಜನರು ರಾಮನವಮಿ ದಿನವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದಾರೆ. ಶ್ರೀ ರಾಮನ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದು ಸೇರಿದ್ದು ವಿಶೇಷ ಇದೇ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ರಾಮ ನವಮಿ ಇನ್ನಷ್ಟು ವೈಭವದಿಂದ ನಿಷ್ಠೆಯಿಂದ ಆಚರಿಸಲಾಗಿದ್ದು, ಸೂರ್ಯ ದೇವರು ಸ್ವತಃ…

ರಸ್ತೆಯಲ್ಲಿ ಇದೇನಿದು ಬಣ್ಣದ ಸಂಕೇತ?

ಶಿವಮೊಗ್ಗ : ಕರ್ನಾಟಕ ರಾಜ್ಯದ ಹಲವು ಕಡೇ ಎನ್ ಹೆಚ್ ರಸ್ತೆಗಳಲ್ಲಿ ಕೆಂಪು ಹಾಗೂ ಬಿಳಿಯ ಪಟ್ಟಿ ಹಾಕಿದ್ದು ಇತ್ತೀಚೆಗೆ ಕಾಣಬಹುದು ಹಲವರಿಗೆ ಇದು ಏನೆಂದು ತಿಳಿದಿಲ್ಲ . ಈ ಬಗ್ಗೆ ಸತ್ಯಶೋಧ ನ್ಯೂಸ್ ಮಾಧ್ಯಮ ಮಾಹಿತಿ ಕಲೆ ಹಾಕಿದ್ದು ಇದೊಂದು…

ಮತ್ತೆ ಭೂಮಿಗೆ ವಾಪಸಾಗಲಿದ್ದಾರೆ ಸುನೀತಾ ವಿಲಿಯಮ್ಸ್ ಅಂಡ್ ಟೀಮ್

ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಅವರ ಸಹಗಗನಯಾತ್ರಿ ಬುಚ್ ವಿಲ್ಮೋರ್ ಇದೇ ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವಾಪಸ್ ಭೂಮಿಗೆ ಬರುವುದು ಖಚಿತವಾಗಿದೆ ಎಂದು ನಾಸಾ ಮೂಲದಿಂದ ತಿಳಿದು ಬಂದಿದೆ. ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಕಳೆದ…

ಸರ್ವ ಜನತೆಗೆ ಮಹಾ ಶಿವರಾತ್ರಿ ಹಬ್ಬದ ಶುಭಾಶಯಗಳು!

ಮಹಾ ಶಿವರಾತ್ರಿ ಹಬ್ಬವನ್ನು ಶಿವನ ಮೇಲಿನ ಭಕ್ತಿಯನ್ನು ಸಮರ್ಪಿಸಲು ವಿಜೃಂಭಣೆಯಿಂದ ಆಚರಿಸಲಾಗುತ್ತದೆ.ಶಿವನು ಲಿಂಗ ರೂಪವನ್ನು ಪಡೆದುಕೊಂಡ ದಿನವನ್ನೇ ಮಹಾ ಶಿವರಾತ್ರಿ ಎಂದು ಕರೆಯಲಾಗುತ್ತದೆ. ಇದಕ್ಕೆ ಇನ್ನೊಂದು ಕಾರಣವೆಂದರೆ ಮಹಾ ಶಿವರಾತ್ರಿಯಂದು ರಾತ್ರಿ ಪೂಜೆಗೆ ಹೆಚ್ಚಿನ ಮಹತ್ವವಿದೆ 2025ರ ಮಹಾ ಶಿವರಾತ್ರಿ ಹಬ್ಬವು…

ಪಾಕ್ ವಿರುದ್ಧ ಭಾರತ ತಂಡದ ಭರ್ಜರಿ ಗೆಲುವು!

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ವನ್ನು 6 ವಿಕೆಟ್ ಗಳಿಂದ ಸೋಲಿಸಿದ್ದಾರೆ.ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಸರ್ವಪತನ ಕಂಡಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ…