Category: ಸುದ್ದಿ

ಹೊಸನಗರ| ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಯುವತಿ!

ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ :ಮಹಿಳೆ ಯೂಟ್ಯೂಬ್ ವೀಕ್ಷಿಸುವ…

ತೀರ್ಥಹಳ್ಳಿ :ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳ ಸಭೆ!

ತೀರ್ಥಹಳ್ಳಿ: ತಾಲೂಕಿನ ಪ್ರವಾಸಿ ಮಂದಿರದಲ್ಲಿ ಅ. 25 ರಂದು ಜಯ ಕರ್ನಾಟಕ ಸಂಘಟನೆ ತೀರ್ಥಹಳ್ಳಿ ಘಟಕದ ಪ್ರಮುಖ ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪ್ರಮುಖವಾಗಿ ತಾಲೂಕಿನಲ್ಲಿ ಸಂಘಟನೆಯ ಸದಸ್ಯತ್ವ ಅಭಿಯಾನದ ವಿಚಾರ ಹಾಗೂ ಈ ವರ್ಷದಲ್ಲಿ ರಕ್ತದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ…

ಪೊಲೀಸ್ ಹಾಗೂ ಪಬ್ಲಿಕ್ ನಡುವೆ ಸೌಜನ್ಯದ  ವರ್ತನೆ ಹೇಗಿರಬೇಕು – ಪೊಲೀಸ್‌ ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಂರವರ ಮಾರ್ಗಸೂಚಿ ಏನು!

ಸಮಾಜದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ / ಸಿಬ್ಬಂದಿಯವರುಗಳು ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳುವ ಬಗ್ಗೆ ಪೊಲೀಸ್‌ ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಂ ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ…

ಆಗುಂಬೆ ಪೊಲೀಸ್ ಹಾಗೂ ಯುವಕನ ಹಲ್ಲೆ ಆರೋಪಕ್ಕೆ ಬಿಗ್ ಟ್ವಿಸ್ಟ್!

ತೀರ್ಥಹಳ್ಳಿ : ಆಗುಂಬೆ ಹೋಬಳಿಯ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾರ್ಡರಗದ್ದೆ ಯಲ್ಲಿ ಅಮಾಯಕ ಯುವಕನ ಮೇಲೆ ಆಗುಂಬೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಸ್ಥಳೀಯರ ದೂರಿನ ಮೇಲೆ ಸತ್ಯಶೋಧ ಮಾಧ್ಯಮ ವರದಿ ಮಾಡಿದ್ದು,ಪೊಲೀಸರು ಸಮವಸ್ತ್ರ ಧರಿಸದೆ ಇದ್ದ ಹಿನ್ನಲೆ ಪೊಲೀಸರು…

ತೀರ್ಥಹಳ್ಳಿ : ಪಟಾಕಿ ಮಳಿಗೆಗೆ ಬೆಂಕಿ ಇಡುವುದಾಗಿ ಬೆದರಿಕೆ!

ದಲಿತ ಹುಡುಗನ ಮೇಲೆ ಹಲ್ಲೆ : ಚಿನ್ನ ಹಾಗೂ ನಗದು 1ಲಕ್ಷ ಕಳೆದಿದೆ ಹೊಣೆ ಯಾರು? ತೀರ್ಥಹಳ್ಳಿ : ತಾಲೂಕಿನ ಸಾರ್ವಜನಿಕ ಕ್ರೀಡಾಂಗಣದಲ್ಲಿ ಪಟಾಕಿ ಮಳಿಗೆ ಇಟ್ಟುಕೊಂಡಿದ್ದ ವ್ಯಾಪಾರಿಗಳು ಹಾಗೂ ಕೆಲಸಕ್ಕಿರುವ ದಲಿತ ಹುಡುಗನ ಮೇಲೆ ಕೆಲವು ರಾಜಕೀಯ ಮುಖಂಡ ಜೊತೆಗೆ…

ತೀರ್ಥಹಳ್ಳಿ : ಮೇಗರವಳ್ಳಿ ಬಳಿ ಕಾರು ಅಪಘಾತ!

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಹೋಬಳಿಯ ಮೇಗರವಳ್ಳಿ ತಿರುವಿನಲ್ಲಿ ಕಾರೊಂದು ಅಪಘಾತಕ್ಕಿಡಾಗಿದ್ದ ಘಟನೆ ಅ. 23 ರ ಸಂಜೆ 5 ಗಂಟೆಗೆ ನಡೆದಿದೆ.ಶಿವಮೊಗ್ಗದಿಂದ ಮಂಗಳೂರು ಮಾರ್ಗವಾಗಿ ಚಲಿಸುತಿದ್ದ ಕಾರು ಮೇಗರವಳ್ಳಿ ತಿರುವಿನಲ್ಲಿ ಚಾಲಕನ ಹಿಡಿತಕ್ಕೆ ಸಿಗದೇ ಪಲ್ಟಿಯಾಗಿದ್ದು ನಾಲ್ಕು ಚಕ್ರ ಮೇಲಾಗಿ…

ಆಗುಂಬೆ  ಪೋಲೀಸರ ಮೇಲೆ ಭ್ರಷ್ಟಾಚಾರ ಹಾಗೂ ಏಕಾಏಕಿ ಹಲ್ಲೆ ಆರೋಪ!

– ಪೊಲೀಸರೆ ಪುಡಿ ರೌಡಿಗಳಾದರ?- ಗಾರ್ಡರ ಗದ್ದೆ ಗ್ರಾಮಸ್ಥರಿಂದ ಅಕ್ರೋಶ ತೀರ್ಥಹಳ್ಳಿ : ಆಗುಂಬೆ ಹೋಬಳಿಯ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗಾರ್ಡರಗದ್ದೆ ಯಲ್ಲಿ ಅಮಾಯಕ ಯುವಕನ ಮೇಲೆ ಆಗುಂಬೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಸ್ಥಳೀಯರಿಂದ ಕೇಳಿಬಂದಿದ್ದು ಇದರ ಜೊತೆಗೆ…

ಗುಡ್ ನ್ಯೂಸ್ : ಇ -ಸ್ವತ್ತು ನಮೂನೆ ಕಲಾವಧಿ ಕಡಿತಗೊಳಿಸಿದ ಸರ್ಕಾರ!

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇ -ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ.ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ…

ರಾಜ್ಯದಲ್ಲಿ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ಅಸ್ತು!

ಸರ್ಕಾರಿ ಶಾಲೆ(Government School)ಗಳಿಗೆ ಸೇರಬೇಕೆಂದು ಕಾದು ಕುಳಿತ ಶಿಕ್ಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಕರ್ನಾಟಕದಾದ್ಯಂತ 26 ಸಾವಿರ ಶಿಕ್ಷಕರ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಶಿಕ್ಷಕರ ಹುದ್ದೆಗಳಿಗೆ…

ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್!

ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆಯನ್ನು ನೀಡುವುದು, ರಾಜ್ಯ ಸರ್ಕಾರದ ಅಧಿಕಾರಿ/ನೌಕರರ…