Category: ಸುದ್ದಿ

ತೀರ್ಥಹಳ್ಳಿ :ಡಾ.ಜೀವಂದರ್ ಜೈನ್ ಗೆ ಸನ್ಮಾನ!

ತೀರ್ಥಹಳ್ಳಿಯಲ್ಲಿ ಆಯುರ್ವೇದ ಚಿಕಿತ್ಸೆ ಕೇಂದ್ರವನ್ನು ಸ್ಥಾಪಿಸಿ 49 ವರ್ಷಗಳ ದೀರ್ಘ ಅವಧಿಯಲ್ಲಿ ಲಕ್ಷಾಂತರ ರೋಗಿಗಳಿಗೆ ತನ್ನ ವೈದ್ಯಕೀಯ ಚಿಕಿತ್ಸೆ ಯ ಮೂಲಕ ರಾಜ್ಯ ಮತ್ತು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲೂ ಸಹ ಇವರ ಆಯುರ್ವೇದ ಚಿಕಿತ್ಸೆ ಪಡೆಯದಿರುವಂತಹ ವ್ಯಕ್ತಿಗಳಿಲ್ಲ ಇವರ ಸಾಧನೆಗೆ…

ತೀರ್ಥಹಳ್ಳಿ : ರಾತ್ರೋ ರಾತ್ರಿ ಅಡಿಕೆ ಕದ್ದ ಖತರ್ನಾಕ್ ಖದೀಮರು!

ಆಗುಂಬೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು – ತನಿಖೆ ಚುರುಕುಗೊಳಿಸುವಂತೆ ಸ್ಥಳೀಯರ ಪಟ್ಟು ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಗ್ರಾಮದಲ್ಲಿ ಮತ್ತೆ ಕಳ್ಳರ ಕಾಟ ಶುರುವಾಗಿದ್ದು,ರಾತ್ರೋ ರಾತ್ರಿ ತೋಟಕ್ಕೆ ನುಗ್ಗಿ ಅಡಿಕೆ ಕದ್ದೋಯ್ದಿದ್ದಾರೆ ಎಂದು ದೂರು ದಾಖಲಾಗಿದೆ.ಮೇಗರವಳ್ಳಿಯ ಸರ್ವೇ ನಂ 239…

ತರಗತಿ ಕೊಠಡಿಯಲ್ಲೇ ಆತ್ಮ*ಹತ್ಯೆ ಮಾಡಿಕೊಂಡ ಶಿಕ್ಷಕ!

ಶಿವಮೊಗ್ಗ : ಶಿಕಾರಿಪುರ ತಾಲೂಕಿನ ಬಳ್ಳೂರು ಗ್ರಾಮದ ಸರ್ಕಾರಿ‌ ಹಿರಿಯ ಪ್ರಾಥಮಿಕ ಶಾಲೆ‌ಯ ಶಿಕ್ಷಕ ಧನಂಜಯ್(51) ಶಾಲೆಯ ತರಗತಿ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.‌ಮೃತ ಶಿಕ್ಷಕ ಧನಂಜಯ್ ಶಾಲೆಗೆ ಹೋಗಿದ ಸಂದರ್ಭದಲ್ಲಿ ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ.…

ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ : ಹೊಸನಗರ ತಾಲೂಕಿನ ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನಕಲುಕುವ ಘಟನೆ ಸಂಭವಿಸಿದ್ದು, ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ.ಕುಟುಂಬಸ್ಥರ ಮಾಹಿತಿ ಪ್ರಕಾರ, ಗುರುರಾಜ್…

ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪಿಸಿ ಸರ್ಕಾರ ಆದೇಶ !

ಸರ್ಕಾರದ ಆದೇಶದಲ್ಲಿ ಸರ್ಕಾರದ ಆದೇಶ ಸಂಖ್ಯೆ:ಸಕಇ 225 ಬಿಸಿಎ 2000, ದಿನಾಂಕ:30.03.2002ರ ಜಾತಿ ಪಟ್ಟಿಯಲ್ಲಿ ಪ್ರವರ್ಗ 2’ಎ’ರಲ್ಲಿ ಕ್ರಮ ಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ-ಬಿಲ್ಲವ ಸೇರಿದಂತೆ ನಮೂದಾಗಿರುವ ಒಟ್ಟು 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ…

ಭದ್ರಾವತಿ:ಕೂಲಿ ಕೆಲಸ ಮಾಡುತ್ತಲೇ ಸರ್ಕಾರಿ ಶಾಲೆ ಅಭಿವೃದ್ಧಿ ಮಾಡುತ್ತಿರುವ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ್!

(ವರದಿ ಕೃಷ್ಣಮೂರ್ತಿ ಶಿವಮೊಗ್ಗ.) ಶಿಕ್ಷಣ ಸಚಿವ ಶ್ರೀ ಮಧು ಬಂಗಾರಪ್ಪ ರವರ ತವರು ಜಿಲ್ಲೆಯಾದ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಕಲ್ಲಿಹಾಳ್ ಪೋಸ್ಟ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆತಟ್ಟೆಹಳ್ಳಿ ಕ್ಯಾಂಪ್ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಶ್ರೀ ಪರಮೇಶ್ವರ್ ರವರು…

ಆಗುಂಬೆ : ಮನೆ ಬೀಗ ಮುರಿದು ಕಳ್ಳತನ ಮಾಡಿದ ಖತರ್ನಾಕ್ ಕಳ್ಳನ ಬಂಧನ!

ದಿನಾಂಕ: 27-12-2025 ರಂದು ಬೆಳಿಗ್ಗೆ ಸುಮಾರು 09.00 ರಿಂದ ಮಧ್ಯಾಹ್ನ 02.00 ಗಂಟೆಯ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು, ಆಗುಂಬೆ ಠಾಣಾ ವ್ಯಾಪ್ತಿಯ ತಲ್ಲೂರು ಗ್ರಾಮದ ಕೌರಿಹಕ್ಲು ವಾಸಿ ಶ್ರೀ ಜೀವನ್ ಕೆ ಆರ್ ತಂದೆ ರಘುರಾಮ್ ರವರ ಮನೆಯ…

ತೀರ್ಥಹಳ್ಳಿ : ಆಗುಂಬೆ ಸಮೀಪ ಕಟ್ಟಿನ ಮಡಿಕೆಯಲ್ಲಿ ಕಾಡಾನೆ ಪ್ರತ್ಯಕ್ಷ!

ರೈತರ ಜಮೀನಿನಲ್ಲಿ ದಾಂದಲೇ ಬೆಳೆ ನಾಶ – ಅನಾಹುತಕ್ಕೂ ಮುನ್ನ ಅರಣ್ಯ ಅಧಿಕಾರಿಗಳೇ ಗಮನ ಹರಿಸಿ – ಸಂದೀಪ್ ಗಾರ್ಡರಗದ್ದೆ ತೀರ್ಥಹಳ್ಳಿ : ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಹೋಬಳಿಯ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾರ್ಡರಗದ್ದೆ ಕಟ್ಟಿನ ಮಡಿಕೆಯಲ್ಲಿ ದಿ. 31/12/2025…

ಶಿವಮೊಗ್ಗ | ನೈಋತ್ಯ ರೈಲ್ವೆಯ ರೈಲುಗಳ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ!

ಶಿವಮೊಗ್ಗ | ನೈಋತ್ಯ ರೈಲ್ವೆ ವಿಭಾಗವು ತನ್ನ ವ್ಯಾಪ್ತಿಯಲ್ಲಿ ಸಂಚರಿಸುವ ಹಲವು ಪ್ರಮುಖ ರೈಲುಗಳ ವೇಳಾಪಟ್ಟಿಯಲ್ಲಿ ಮಹತ್ವದ ಮಾರ್ಪಾಡು ಮಾಡಿದ್ದು, ಹೊಸ ವರ್ಷದ ಆರಂಭದಿಂದಲೇ ಅಂದರೆ ಜನವರಿ 1, 2026 ರಿಂದ ಹೊಸ ಸಮಯ ಜಾರಿಗೆ ಬರಲಿದೆ. ಶಿವಮೊಗ್ಗ ನಗರದಿಂದ ಬೆಂಗಳೂರು,…

ಹುಲಿಕಲ್ ಘಾಟಿ:ಖಾಸಗಿ ಬಸ್ ಅಪಘಾತ: ಮಗು ಸಾವು, ಮೂವರು ಗಂಭೀರ!

ಹುಲಿಕಲ್ ಘಾಟಿ ಮಾರ್ಗದಲ್ಲಿ ಖಾಸಗಿ ಬಸ್‌ ಅಪಘಾತ ಸಂಭವಿಸಿ ಮಗುವೊಂದು ಮೃತಪಟ್ಟಿದ್ದು, ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಗೆ ಸೇರಿದ ಖಾಸಗಿ ಬಸ್‌ ಹುಲಿಕಲ್‌ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಡಿಕ್ಕಿ ಹೊಡೆದಿದೆ.…