ಬೆಜ್ಜವಳ್ಳಿಯಲ್ಲಿ ಭೀಕರ ಅಪಘಾತ : ಬೈಕ್ ಸವಾರ ಸಾ*ವು!
ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್ ಟ್ಯಾಂಕರ್ ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ವೆಂಕಟೇಶ್ (𝟓𝟗) ಎನ್ನುವ ಕುಡುವಳ್ಳಿ ಹಿರೇಬೇಯ್ಲಿ ನ ವ್ಯಕ್ತಿ…
