Category: ಸುದ್ದಿ

ಉತ್ತರ ಕರ್ನಾಟಕದ ಹಲವೆಡೆ ಕಂಪಿಸಿದ ಭೂಮಿ!

ಉತ್ತರ ಕರ್ನಾಟಕದಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪುರ , ಗಡಿನಿಂಗದಹಳ್ಳಿ, ಸೊಂತ , ಪಟವಾದ ಗ್ರಾಮಗಳಲ್ಲಿ ಮೂರು ಬಾರಿ…

ಅತ್ತೆ ಮಾವನ ಕಿರುಕುಳ : ಮನನೊಂದು ವಿವಾಹಿತ ಮಹಿಳೆ ಆತ್ಮಹತ್ಯೆ!

ಶಿವಮೊಗ್ಗ: ಅತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ್ದ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ, ಮಹಿಳೆಯ ಸಾವಿನ ಸುದ್ದಿ ಕೇಳುತಿದ್ದಂತೆ ಆಸ್ಪತ್ರೆಯಲ್ಲಿಯೇ ಶವ ಬಿಟ್ಟು ಪತಿ ಹಾಗೂ ಆತನ ಕುಟುಂಬಸ್ಥರು ಪರಾರಿಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ. ಮೂರು…

ಶೃಂಗೇರಿ |ಕಾಡಾನೆ ದಾಳಿಗೆ ಇಬ್ಬರು ಬಲಿ!

ಶೃಂಗೇರಿ : ತಾಲ್ಲೂಕಿನ ಕೆರೆಕಟ್ಟೆ ಸಮೀಪ ಕಾಡಾನೆ ತುಳಿದು ಇಬ್ಬರು ಮೃತಪಟ್ಟ ಘಟನೆ ವರದಿಯಾಗಿದ್ದು, ಮೃತಪಟ್ಟವರನ್ನು ಹರೀಶ್(50) ಮತ್ತು ಉಮೇಶ್ (50)ಎಂದು ಗುರುತಿಸಲಾಗಿದ್ದು ಮೃತರ ಬಗ್ಗೆ ಇನ್ನಷ್ಟು ಮಾಹಿತಿಗಳು ಇನ್ನಷ್ಟೇ ಹೊರ ಬರಬೇಕಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗುಂಬೆ ಭಾಗದಲ್ಲಿ ಸಂಚರಿಸುತ್ತಿದ್ದ ಕಾಡಾನೆಯಿಂದಲೇ…

ಹೊಸನಗರ| ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಯುವತಿ!

ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ :ಮಹಿಳೆ ಯೂಟ್ಯೂಬ್ ವೀಕ್ಷಿಸುವ…

ತೀರ್ಥಹಳ್ಳಿ :ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳ ಸಭೆ!

ತೀರ್ಥಹಳ್ಳಿ: ತಾಲೂಕಿನ ಪ್ರವಾಸಿ ಮಂದಿರದಲ್ಲಿ ಅ. 25 ರಂದು ಜಯ ಕರ್ನಾಟಕ ಸಂಘಟನೆ ತೀರ್ಥಹಳ್ಳಿ ಘಟಕದ ಪ್ರಮುಖ ಪದಾಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಪ್ರಮುಖವಾಗಿ ತಾಲೂಕಿನಲ್ಲಿ ಸಂಘಟನೆಯ ಸದಸ್ಯತ್ವ ಅಭಿಯಾನದ ವಿಚಾರ ಹಾಗೂ ಈ ವರ್ಷದಲ್ಲಿ ರಕ್ತದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜನೆ…

ಪೊಲೀಸ್ ಹಾಗೂ ಪಬ್ಲಿಕ್ ನಡುವೆ ಸೌಜನ್ಯದ  ವರ್ತನೆ ಹೇಗಿರಬೇಕು – ಪೊಲೀಸ್‌ ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಂರವರ ಮಾರ್ಗಸೂಚಿ ಏನು!

ಸಮಾಜದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ / ಸಿಬ್ಬಂದಿಯವರುಗಳು ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳುವ ಬಗ್ಗೆ ಪೊಲೀಸ್‌ ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಂ ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ…

ಆಗುಂಬೆ ಪೊಲೀಸ್ ಹಾಗೂ ಯುವಕನ ಹಲ್ಲೆ ಆರೋಪಕ್ಕೆ ಬಿಗ್ ಟ್ವಿಸ್ಟ್!

ತೀರ್ಥಹಳ್ಳಿ : ಆಗುಂಬೆ ಹೋಬಳಿಯ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾರ್ಡರಗದ್ದೆ ಯಲ್ಲಿ ಅಮಾಯಕ ಯುವಕನ ಮೇಲೆ ಆಗುಂಬೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಸ್ಥಳೀಯರ ದೂರಿನ ಮೇಲೆ ಸತ್ಯಶೋಧ ಮಾಧ್ಯಮ ವರದಿ ಮಾಡಿದ್ದು,ಪೊಲೀಸರು ಸಮವಸ್ತ್ರ ಧರಿಸದೆ ಇದ್ದ ಹಿನ್ನಲೆ ಪೊಲೀಸರು…

ತೀರ್ಥಹಳ್ಳಿ : ಪಟಾಕಿ ಮಳಿಗೆಗೆ ಬೆಂಕಿ ಇಡುವುದಾಗಿ ಬೆದರಿಕೆ!

ದಲಿತ ಹುಡುಗನ ಮೇಲೆ ಹಲ್ಲೆ : ಚಿನ್ನ ಹಾಗೂ ನಗದು 1ಲಕ್ಷ ಕಳೆದಿದೆ ಹೊಣೆ ಯಾರು? ತೀರ್ಥಹಳ್ಳಿ : ತಾಲೂಕಿನ ಸಾರ್ವಜನಿಕ ಕ್ರೀಡಾಂಗಣದಲ್ಲಿ ಪಟಾಕಿ ಮಳಿಗೆ ಇಟ್ಟುಕೊಂಡಿದ್ದ ವ್ಯಾಪಾರಿಗಳು ಹಾಗೂ ಕೆಲಸಕ್ಕಿರುವ ದಲಿತ ಹುಡುಗನ ಮೇಲೆ ಕೆಲವು ರಾಜಕೀಯ ಮುಖಂಡ ಜೊತೆಗೆ…

ತೀರ್ಥಹಳ್ಳಿ : ಮೇಗರವಳ್ಳಿ ಬಳಿ ಕಾರು ಅಪಘಾತ!

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಹೋಬಳಿಯ ಮೇಗರವಳ್ಳಿ ತಿರುವಿನಲ್ಲಿ ಕಾರೊಂದು ಅಪಘಾತಕ್ಕಿಡಾಗಿದ್ದ ಘಟನೆ ಅ. 23 ರ ಸಂಜೆ 5 ಗಂಟೆಗೆ ನಡೆದಿದೆ.ಶಿವಮೊಗ್ಗದಿಂದ ಮಂಗಳೂರು ಮಾರ್ಗವಾಗಿ ಚಲಿಸುತಿದ್ದ ಕಾರು ಮೇಗರವಳ್ಳಿ ತಿರುವಿನಲ್ಲಿ ಚಾಲಕನ ಹಿಡಿತಕ್ಕೆ ಸಿಗದೇ ಪಲ್ಟಿಯಾಗಿದ್ದು ನಾಲ್ಕು ಚಕ್ರ ಮೇಲಾಗಿ…

ಆಗುಂಬೆ  ಪೋಲೀಸರ ಮೇಲೆ ಭ್ರಷ್ಟಾಚಾರ ಹಾಗೂ ಏಕಾಏಕಿ ಹಲ್ಲೆ ಆರೋಪ!

– ಪೊಲೀಸರೆ ಪುಡಿ ರೌಡಿಗಳಾದರ?- ಗಾರ್ಡರ ಗದ್ದೆ ಗ್ರಾಮಸ್ಥರಿಂದ ಅಕ್ರೋಶ ತೀರ್ಥಹಳ್ಳಿ : ಆಗುಂಬೆ ಹೋಬಳಿಯ ನಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗಾರ್ಡರಗದ್ದೆ ಯಲ್ಲಿ ಅಮಾಯಕ ಯುವಕನ ಮೇಲೆ ಆಗುಂಬೆ ಪೊಲೀಸರು ಹಲ್ಲೆ ನಡೆಸಿದ ಆರೋಪ ಸ್ಥಳೀಯರಿಂದ ಕೇಳಿಬಂದಿದ್ದು ಇದರ ಜೊತೆಗೆ…